ಛತ್ತೀಸ್‌ಗಢ | ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಐವರು ಸಾವು

Date:

ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಮತ್ತು ಓರ್ವ ಪೊಲೀಸ್‌ ಅಧಿಕಾರಿ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಅಬುಜ್ ಮದ್‌ನಲ್ಲಿ ನಡೆದಿದೆ.

- Advertisement -

ಛತ್ತೀಸ್‌ಗಢದ ನಾರಾಯಣಪುರ, ದಾಂತೇವಾಡ, ಜಗದಲ್ ಪುರ ಮತ್ತು ಕೊಂಡಗಾಂವ್ ಜಿಲ್ಲೆಗಳ ಪೊಲೀಸರ ‌ಜಂಟಿ ತಂಡ, ಜಿಲ್ಲಾ ಮೀಸಲು ಪಡೆ ಹಾಗೂ ವಿಶೇಷ ಕಾರ್ಯಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿವೆ. ಈ ವೇಳೆ, ಭದ್ರತಾ ಪಡೆಗಳು ಮತ್ತು ಮಾವೋವಾದಿ ಹೋರಾಟಗಾರರ ನಡುವೆ ಗುಂಡಿನ ಚಕಮಕಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗುಂಡಿನ ಚಕಮಕಿಯಲ್ಲಿ ಡಿಆರ್‌ಜಿ ಹೆಡ್ ಕಾನ್‌ಸ್ಟಬಲ್ ಸನ್ನು ಕರಮ್ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಾವೋವಾದಿಗಳ ಬಳಿ ಇದ್ದ ಎಕೆ-47 ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಟ್ಟ ಅರಣ್ಯದ ನಕ್ಸಲ್ ಕೋಟೆ ಅಬುಜ್ ಮದ್‌ ನಲ್ಲಿ ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದರಿಂದ ನಿನ್ನೆ ಸಂಜೆಯಿಂದ ಗುಂಡಿನ ಚಕಮಕಿ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...