ಛತ್ತೀಸ್‌ಗಢ | 25 ವಿದ್ಯಾರ್ಥಿಗಳ ಕೈಗೆ ಬಿಸಿ ಎಣ್ಣೆ ಸುರಿದ ಶಿಕ್ಷಕರ ಅಮಾನತು

Date:

ವಿದ್ಯಾರ್ಥಿನಿಯೊಬ್ಬಳು ಶೌಚಾಲಯದ ಹೊರಗೆ ಮಲ ವಿಸರ್ಜನೆ ಮಾಡಿದ ಕಾರಣಕ್ಕೆ  25 ಮಕ್ಕಳಿಗೆ ಬಲವಂತವಾಗಿ ಬಿಸಿ ಎಣ್ಣೆ ಸುರಿದು ಮಕ್ಕಳು ಪರಸ್ಪರರ ಅಂಗೈಗೆ ಬಿಸಿ ಎಣ್ಣೆಯಿಂದ ಸುಟ್ಟುಕೊಳ್ಳುವಂತೆ ಶಿಕ್ಷೆ ನೀಡಿದ ಭಯಾನಕ ಘಟನೆ ಛತ್ತೀಸ್‌ಗಢ ರಾಜ್ಯದ ಬಸ್ತರ್ ವಿಭಾಗದ ಕೊಂಡಗಾಂವ್ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ವರದಿಯಾಗಿದೆ.

- Advertisement -

ಈ ಬರ್ಬರ ಕೃತ್ಯ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ, ಶಿಕ್ಷಣ ಇಲಾಖೆ ಘಟನೆ ಬಗ್ಗೆ ವಿಚಾರಣೆಗೆ ಆದೇಶ ನೀಡಿದೆ. ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಇತರ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಘಟನೆಯ ಸಂತ್ರಸ್ತ ಮಕ್ಕಳು 11 ರಿಂದ 12 ವರ್ಷದವರು ಎನ್ನಲಾಗಿದ್ದು, ಅಂಗೈಯಲ್ಲಿ ಸುಟ್ಟ ಗಾಯಗಳಾಗಿವೆ. ವಿಚಿತ್ರವೆಂದರೆ ಛತ್ತೀಸ್‌ಗಢ ಕೊಂಡಗಾಂವ್ ಜಿಲ್ಲಾ ಶಿಕ್ಷಣಾಧಿಕಾರಿ ತಿವಾರಿ, ಎಣ್ಣೆ ಅಷ್ಟೊಂದು ಬಿಸಿ ಇರಲಿಲ್ಲ ಎಂಬ ಸಬೂಬು ನೀಡಿ 25 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಶುಕ್ರವಾರ ಮಧ್ಯಾಹ್ನ ಊಟದ ವೇಳೆ, ಶಿಕ್ಷಕರು ಊಟಕ್ಕೆ ತೆರಳಿದ್ದರು. ಅವರು ಮರಳಿದಾಗ, ಯಾರೋ ವಿದ್ಯಾರ್ಥಿಗಳು ಶೌಚಾಲಯದ ಹೊರಗೆ ವಿಸರ್ಜಿಸಿರುವುದು ಕಂಡುಬಂದಿದೆ. ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದಾಗ ಯಾರೂ ಒಪ್ಪಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾಮೂಹಿಕ ಶಿಕ್ಷೆಗೆ ಶಿಕ್ಷಕರು ಮುಂದಾದರು. ಮಧ್ಯಾಹ್ನದ ಬಿಸಿಯೂಟದ ಅಡುಗೆಮನೆಯಿಂದ ಬಿಸಿ ಎಣ್ಣೆ ತಂದು, ಪರಸ್ಪರರ ಕೈಗೆ ಎಣ್ಣೆ ಸುರಿಯುವಂತೆ ಬಲವಂತಪಡಿಸಿದರು ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ಗುಟ್ಕಾ ಜಾಹೀರಾತು ಪ್ರಕರಣ: ಬಾಲಿವುಡ್ ನಟರಾದ ಶಾರೂಖ್, ಅಕ್ಷಯ್, ಅಜಯ್ ದೇವಗನ್‌ಗೆ ನೋಟಿಸ್

ಈ ಕರಾಳ ಶಿಕ್ಷೆಯ ಬಗ್ಗೆ ಕೆಲವರು ವಿಡಿಯೋ ಚಿತ್ರೀಕರಣ ಮಾಡಿ, ಸಾಮಾಜಿಕ ಜಾಲತಾಣಗಳಿಗೆ ಪೋಸ್ಟ್ ಮಾಡಿದ್ದಾರೆ. ಇದು ಅಧಿಕಾರಿಗಳಿಗೆ ತಲುಪಿದೆ.

ತಕ್ಷಣ ಶಾಲೆಗೆ ತನಿಖಾ ತಂಡ ಕಳುಹಿಸಲಾಗಿದೆ ಎಂದು ತಾಲೂಕು ಶಿಕ್ಷಣ ಸಂಪನ್ಮೂಲ ಅಧಿಕಾರಿ ತಾಹಿರ್ ಖಾನ್ ಹೇಳಿದ್ದಾರೆ. ಐದು ಮಕ್ಕಳ ಅಂಗೈನಲ್ಲಿ ಸುಟ್ಟ ಗುಳ್ಳೆಗಳು ಎದ್ದಿವೆ ಎಂದು ಮಧುಲಿಕಾ ತಿವಾರಿ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...