‘ದಿಮಾಗಿ ನಕ್ಸಲ್’ ಆಗಿರುವುದಕ್ಕೆ ಹೆಮ್ಮೆ ಇದೆ; ಮೋದಿ ವಿರುದ್ಧ ಪಿ. ಚಿದಂಬರಂ ಕಿಡಿ

Date:

​ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂಬ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ತಿರುಗೇಟು ನೀಡಿದ್ದಾರೆ. “ನಾನು ‘ದಿಮಾಗಿ ನಕ್ಸಲ್’ ಆಗಿರುವುದಕ್ಕೆ ಹೆಮ್ಮೆಪಡುತ್ತೇನೆ” ಎಂದಿದ್ದಾರೆ.

- Advertisement -

80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೆಂಪುಕೋಟೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, “ದೇಶವು ಸಶಸ್ತ್ರ ನಕ್ಸಲಿಸಂ ಅನ್ನು ಕಾಡುಗಳಿಂದ ಯಶಸ್ವಿಯಾಗಿ ನಿರ್ಮೂಲನೆ ಮಾಡಿದೆ. ಆದರೆ, ‘ದಿಮಾಗಿ ನಕ್ಸಲರು’ ವ್ಯವಸ್ಥೆಯೊಳಗೆ ಸೇರಿಕೊಂಡು ನೀತಿ-ನಿಯಮಗಳ ಮೇಲೆ ಪ್ರಭಾವ ಬೀರುತ್ತಾ ಸಮಾಜಕ್ಕೆ ಬೆದರಿಕೆಯಾಗಿದ್ದಾರೆ. ಇಂತಹವರನ್ನು ಗುರುತಿಸಿ ಪ್ರತ್ಯೇಕಿಸಬೇಕು” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಮೋದಿಯ ಈ ಹೇಳಿಕೆಗೆ ಚಿದಂಬರಂ ಅವರು ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಮೋದಿ ಅವರ ಹತಾಶೆಯನ್ನು ತೋರಿಸುತ್ತದೆ” ಎಂದು ಟೀಕಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.2ಕ್ಕೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಬ್ದುಲ್ ಮನ್ನಾನ್...

ಸೌಜನ್ಯ ಪ್ರಕರಣ: ತಮ್ಮನ್ನು ಎಸ್‌ಐಟಿಯಿಂದ ಕೈಬಿಡುವಂತೆ ಎಎಸ್‌ಪಿ ವೆಂಕಟೇಶ್‌ ಪ್ರಸನ್ನ ಪತ್ರ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ...

ವಿಜಯಪುರ | ಸಣ್ಣಪುಟ್ಟ ವಿವಾದಗಳನ್ನು ಸೌಹಾರ್ದದಿಂದ ಬಗೆಹರಿಸಿ: ಎಸ್. ಹಾಗರಗಿ

ಪರಸ್ಪರ ಮಾತುಕತೆ, ಸಮುದಾಯ ಮಧ್ಯಸ್ಥಿಕೆಯ ಮೂಲಕ ಸಣ್ಣಪುಟ್ಟ ಸಮಸ್ಯೆಗಳನ್ನು ಗ್ರಾಮದಲ್ಲೇ ಸೌಹಾರ್ದಯುತವಾಗಿ...

ವಿಜಯಪುರ | ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ವಾರ್ಡ್ ಮಟ್ಟದ ಸಮಿತಿ ರಚನೆ

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ವಿಜಯಪುರ ಜಿಲ್ಲೆಯಲ್ಲಿ ಮುಂದುವರಿದಿದ್ದು, ಅರ್ಹ...