ಭಾರತದ ಭೂಸೇನೆ, ನೌಕಾಸೇನೆಯ ಮುಖ್ಯಸ್ಥರಾದ ಶಾಲಾ ಸಹಪಾಠಿಗಳು

Date:

ಭಾರತೀಯ ಸೇನೆಯ ಮುಖ್ಯ ಲೆಫ್ಟಿನೆಂಟ್ ಜನರಲ್‌ ಉಪೇಂದ್ರ ದ್ವಿವೇದಿ ಅವರು ಭಾರತೀಯ ಶಸಸ್ತ್ರ ಪಡೆಗಳ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ಇಬ್ಬರು ಶಾಲಾ ಸಹಪಾಠಿಗಳು ಭಾರತೀಯ ಸೇನೆಯ ಎರಡು ಪಡೆಯ ಮುಖ್ಯಸ್ಥರಾಗಿದ್ದಾರೆ. ಭಾರತೀಯ ನೌಕಾದಳದ ಚೀಫ್ ಅಡ್ಮಿರಲ್‌ ಆದ ದಿನೇಶ್ ತ್ರಿಪಾಠಿ ಅವರು ಉಪೇಂದ್ರ ದ್ವಿವೇದಿ ಅವರ ಶಾಲಾ ಸಹಪಾಠಿ.

- Advertisement -

ದಿನೇಶ್ ತ್ರಿಪಾಠಿ ಹಾಗೂ ಉಪೇಂದ್ರ ದ್ವಿವೇದಿ ಅವರು 1970ರಲ್ಲಿ ಮಧ್ಯ ಪ್ರದೇಶದ ರೇವಾದ ಸೈನಿಕ ಶಾಲೆಯಲ್ಲಿ ಒಟ್ಟಿಗೆ 5ನೇ ತರಗತಿ ಓದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಉತ್ತರ ಕನ್ನಡ: ನಡುಮುರಿದ ಕಾಂಗ್ರೆಸ್ ಕಟ್ಟಬಲ್ಲರೆ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಇವರಿಬ್ಬರು ಐದನೇ ತರಗತಿ ಎ ವಿಭಾಗದಲ್ಲಿ ಓದುತ್ತಿದ್ದಾಗ ಇವರಿಬ್ಬರ ರೋಲ್‌ ನಂಬರ್‌ಗಳು 931 ಹಾಗೂ 938 ಆಗಿದ್ದವು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಭಾರತೀಯ ಶಸಸ್ತ್ರ ದಳದ ಮುಖ್ಯಸ್ಥರಾಗಿದ್ದ ಜನರಲ್‌ ಮನೋಜ್‌ ಪಾಂಡೆ ನಿವೃತ್ತರಾದ ನಂತರ ಉಪೇಂದ್ರ ದ್ವಿವೇದಿ ಪಾಂಡೆ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ. 2022ರ ಮೇ ತಿಂಗಳಲ್ಲಿ ಅಧಿಕಾರ ವಹಿಸಿಕೊಂಡಿದ್ದ ಮನೋಜ್‌ ಪಾಂಡೆ ಜೂ.30, 2024ರಂದು ನಿವೃತ್ತರಾಗಿದ್ದಾರೆ.

ಉಪೇಂದ್ರ ದ್ವಿವೇದಿ ಅವರು1981ರ ಜನವರಿಯಲ್ಲಿ ಎನ್‌ಡಿಎ ಸೇರ್ಪಡೆಗೊಂಡ ನಂತರ 1984ರ ಡಿಸೆಂಬರ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ರೈಫಲ್‌ನ 18ನೇ ಬೆಟಾಲಿಯನ್‌ನ ನೇತೃತ್ವ ಹಾಗೂ ಭಾರತೀಯ ಸೇನೆಯ ಉಪ ಮುಖ್ಯಸ್ಥ ಸೇರಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ. ಇವರಿಗೆ ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕೃತಗಳು ಸಂದಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ: ಪೆಲೆಟ್‌ ಗನ್‌ ಬಳಕೆ, ಮಹಿಳೆಯರ ಕಿರುಕುಳ ಕುರಿತು ತನಿಖೆಗೆ ಸುಪ್ರೀಂ ಸೂಚನೆ

ಕಾಕ್‌ರೋಚ್‌ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜುಲೈ 20ರಂದು ನಡೆದ ಪ್ರತಿಭಟನೆಗೆ...

ಮಸೂದ್ ಅಜರ್ ತಲೆಗೆ 70 ಲಕ್ಷ ಬಹುಮಾನ ಘೋಷಿಸಿದ ಪಾಕ್: ‘ಕಣ್ಣೊರೆಸುವ ನಾಟಕ’ ಎಂದ ಭಾರತ

ಜೈಷ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ಹಿಡಿದುಕೊಟ್ಟವರಿಗೆ ನೀಡುವ...