ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 993 ರೂ. ಏರಿಕೆ! ಬೆಂಗಳೂರಿನಲ್ಲಿ ದರವೆಷ್ಟು?

Date:

ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಜಾಗತಿಕ ಇಂಧನ ಬೆಲೆಗಳು ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸತತ ಮೂರನೇ ಬಾರಿಗೆ 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಶುಕ್ರವಾರ (ಮೇ 1) ಸಿಲಿಂಡರ್ ದರವನ್ನು ಬರೋಬ್ಬರಿ 993 ರೂ.ಗಳಷ್ಟು ಹೆಚ್ಚಿಸಲಾಗಿದೆ.

- Advertisement -

ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ಸಂಸ್ಥೆಗಳು ಬಳಸುವ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ ದೆಹಲಿಯಲ್ಲಿ 3,071.5 ರೂ.ಗಳಾಗಿದೆ. ಈ ಹಿಂದೆ 2,078.50 ರೂ.ಗಳಷ್ಟಿತ್ತು. ಇನ್ನು ಬೆಂಗಳೂರಿನಲ್ಲಿ 3154 ರೂ. ತಲುಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಇದನ್ನು ಓದಿದ್ದೀರಾ? ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ

ಏಪ್ರಿಲ್ 1ರಂದು ಪ್ರತಿ ಸಿಲಿಂಡರ್‌ಗೆ 195.50 ರೂ.ಗಳಷ್ಟು ಹೆಚ್ಚಳ ಮಾಡಲಾಗಿತ್ತು. ಮಾರ್ಚ್ 1ರಂದು 114.5 ರೂ.ಗಳಷ್ಟು ಹೆಚ್ಚಳವಾಗಿತ್ತು. ಇದೀಗ 993 ರೂ. ಏರಿಕೆ ಮಾಡಲಾಗಿದೆ. ಒಟ್ಟಾರೆಯಾಗಿ ಕಳೆದ ಮೂರು ತಿಂಗಳುಗಳಲ್ಲಿ ವಾಣಿಜ್ಯ ಎಲ್‌ಪಿಜಿ ಬೆಲೆ 1,303 ರೂ.ಗಳಷ್ಟು ಏರಿಕೆಯಾಗಿದೆ.

ಸದ್ಯ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಸ್ಥಿರವಾಗಿದೆ. ಮಾರ್ಚ್ 7ರಂದು 14.2 ಕೆಜಿ ಸಿಲಿಂಡರ್‌ಗೆ 60 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಸದ್ಯ ಬೆಂಗಳೂರಿನಲ್ಲಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 915.50 ರೂ.ಗಳಷ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸನಗರ | ರೂ. 4 ಲಕ್ಷ ಮೌಲ್ಯದ ಸಾಗುವಾನಿ ನಾಟ ವಶ!

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಗ್ರಾಮದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಬೇಡಿಕೆಗೆ ಮಣಿದ ವಿವಿ ಆಡಳಿತ!

18 ದಿನಗಳ ಉಪವಾಸ ಸತ್ಯಾಗ್ರಹ ಮತ್ತು ಹೋರಾಟದ ನಂತರ, ಜಾಮಿಯಾ ಮಿಲ್ಲಿಯಾ...

ಯುಪಿ | ಬ್ರಿಜ್ ಭೂಷಣ್‌ಗೆ ಬಿಜೆಪಿ ಮತ್ತೆ ಮಣೆ; ಚುನಾವಣೆಗೆ ಮುನ್ನ ಟಾಪ್ ಟೀಮ್‌ನಲ್ಲಿ ಸ್ಥಾನ!

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನ್ಯಾಯಾಲಯದಿಂದ ಖುಲಾಸೆಗೊಂಡ ಕೆಲವೇ ತಿಂಗಳ...