ಎನ್‌ಎಸ್‌ಯುಐಗೆ ಎಐಸಿಸಿ ಉಸ್ತುವಾರಿಯಾಗಿ ಕನ್ನಯ್ಯ ಕುಮಾರ್ ನೇಮಕ

Date:

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ(ಎನ್‌ಎಸ್‌ಯುಐ) ಎಐಸಿಸಿ ಉಸ್ತುವಾರಿಯನ್ನಾಗಿ ಕನ್ನಯ್ಯ ಕುಮಾರ್ ಅವರನ್ನು ಕಾಂಗ್ರೆಸ್ ನೇಮಿಸಿದೆ.

- Advertisement -

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕನ್ನಯ್ಯ ಕುಮಾರ್ ಅವರನ್ನು ಎನ್‌ಎಸ್‌ಯುಐದ ಎಐಸಿಸಿ ಉಸ್ತುವಾರಿಯನ್ನಾಗಿ ತಕ್ಷಣದಿಂದಲೇ ಅನ್ವಯವಾಗುವಂತೆ ನೇಮಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ನೀರಜ್ ಕುಂದನ್ ಅವರು ಎನ್‌ಎಸ್‌ಯುಐನ ಅಧ್ಯಕ್ಷರಾಗಿದ್ದಾರೆ.

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ದಾರ್ಥಿ ಒಕ್ಕೂಟದ ಅಧ್ಯಕ್ಷರಾಗಿದ್ದ ಕನ್ನಯ್ಯ ಅವರು 2021ರಲ್ಲಿ ಭಾರತೀಯ ಕಮ್ಯೂನಿಸ್ಟ್‌ ಪಕ್ಷದಿಂದ ಕಾಂಗ್ರೆಸ್‌ ಸೇರಿದ್ದರು.

ಈ ಸುದ್ದಿ ಓದಿದ್ದೀರಾ? ಪುಣೆ | ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರಾಂಶುಪಾಲರ ಮೇಲೆ ಹಲ್ಲೆ

ಪಕ್ಷಕ್ಕೆ ಸೇರ್ಪಡೆಯಾದ ನಂತರ ಅವರು, “ನಾನು ಕಾಂಗ್ರೆಸ್ ಸೇರುತ್ತಿದ್ದೇನೆ ಏಕೆಂದರೆ ಅದು ಕೇವಲ ಪಕ್ಷವಲ್ಲ, ಇದು ಒಂದು ಕಲ್ಪನೆ. ಇದು ದೇಶದ ಅತ್ಯಂತ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷವಾಗಿದೆ, ಮತ್ತು ನಾನು ‘ಪ್ರಜಾಪ್ರಭುತ್ವ’ಕ್ಕೆ ಒತ್ತು ನೀಡುತ್ತಿದ್ದೇನೆ . ಕಾಂಗ್ರೆಸ್ ಇಲ್ಲದೆ ದೇಶ ಉಳಿಯುವುದಿಲ್ಲ ಎಂದು ನಾನು ಮಾತ್ರವಲ್ಲದೆ ಅನೇಕರು ಭಾವಿಸುತ್ತಾರೆ” ಎಂದು ತಿಳಿಸಿದ್ದರು.

ಇತ್ತೀಚೆಗೆ ನಡೆದ ‘ಭಾರತ್ ಜೋಡೊ ಯಾತ್ರೆ’ಯಲ್ಲಿ ಭಾಗವಹಿಸಿದ್ದ ಕನ್ನಯ್ಯ , ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೆಜ್ಜೆ ಹಾಕಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...