ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್ ಪರಿಶೀಲನೆ: ಕಾಂಗ್ರೆಸ್ ಆಕ್ರೋಶ

Date:

ವಿಪಕ್ಷ ನಾಯಕರನ್ನೇ ಚುನಾವಣಾ ಅಧಿಕಾರಿಗಳು ನೇರವಾಗಿ ಗುರಿ ಮಾಡುತ್ತಿರುವುದಕ್ಕೆ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್‌ಅನ್ನು ಬಿಹಾರದ ಸಮಸ್ತಿಪುರದಲ್ಲಿ ಪರಿಶೀಲನೆ ನಡೆಸಲಾಗಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ನಾಯಕರನ್ನು ಪರಿಶೀಲನೆ ನಡೆಸದೆ ಬಿಟ್ಟುಬಿಡುತ್ತಿರುವುದಕ್ಕೆ ವಿಪಕ್ಷ ನಾಯಕರು ವಾಗ್ಧಾಳಿ ನಡೆಸಿದ್ದಾರೆ.

- Advertisement -

ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭಾ ಚುನಾಣೆಯ ಪ್ರಯುಕ್ತ ಬಿಹಾರದ ಸಮಸ್ತಿಪುರ ಹಾಗೂ ಮುಜಾಫರ್‌ಫುರ ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಹಾರದ ಕಾಂಗ್ರೆಸ್ ನಾಯಕ ರಾಜೇಶ್ ರಾಥೋರ್‌ “ ಕಾಂಗ್ರೆಸ್‌ ನಾಯಕರ ಚಾಪರ್‌ಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸಲಾಗುತ್ತಿದೆಯೆ ಅಥವಾ ಎನ್‌ಡಿಎ ಪ್ರಮುಖ ನಾಯಕರ ಚಾಪರ್‌ಗಳನ್ನು ಇದೇ ರೀತಿ ಪರಿಶೀಲನೆ ನಡೆಸಲಾಗುತ್ತಿದೆಯೆ ಎಂಬುದನ್ನು ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರವಿಂದ್ ಕೇಜ್ರಿವಾಲ್ ಆಗಮನ ಮೋದಿ ನಿರ್ಗಮನದ ಸೂಚಕವೇ?

“ಚುನಾವಣಾ ಆಯೋಗವು ಇಂತಹ ದಾಖಲೆಗಳನ್ನು ಸಾರ್ವಜನಿಕಗೊಳಿಸಬೇಕು. ಇಲ್ಲದಿದ್ದರೆ ಕೇವಲ ವಿಪಕ್ಷ ನಾಯಕರನ್ನು ಮಾತ್ರ ಗುರಿಪಡಿಸಿ, ಎನ್‌ಡಿಎ ನಾಯಕರನ್ನು ಆರಾಮಾಗಿ ಹೋಗಲು ಬಿಡಲಾಗುತ್ತಿದೆ ಎಂದು ಅರ್ಥೈಸಲಾಗುತ್ತದೆ” ಎಂದು ಹೇಳಿದರು.

ಖರ್ಗೆಯವರ ಹೆಲಿಪಾಪ್ಟರ್‌ಅನ್ನು ಬಿಹಾರದಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಪರಿಶೀಲನೆ ನಡೆಸುತ್ತಿರುವ ವಿಡಿಯೋ ಎಲ್ಲಡೆ ಹರಿದಾಡುತ್ತಿದೆ.

ಇತ್ತೀಚಿಗೆ ಕೇರಳದಲ್ಲಿ ರಾಹುಲ್‌ ಗಾಂಧಿ ಸೇರಿ ವಿವಿಧ ರಾಜ್ಯಗಳಲ್ಲಿ ವಿಪಕ್ಷ ನಾಯಕರ ಹೆಲಿಕಾಪ್ಟರ್‌ಗಳನ್ನು ಪರಿಶೀಲನೆಗೊಳಪಡಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...