ಸಂಸತ್ತಿನಲ್ಲಿ ಪ್ರತಿಭಟನೆ: ದಿಢೀರ್ ಕುಸಿದುಬಿದ್ದ ಕಾಂಗ್ರೆಸ್ ಸಂಸದೆ ಫುಲೊ ದೇವಿ ನೇತಮ್

Date:

ಸಂಸತ್ತಿನಲ್ಲಿ ನೀಟ್‌ ಅಕ್ರಮದ ಬಗ್ಗೆ ಪ್ರತಿಭಟಿಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ ರಾಜ್ಯಸಭೆ ಸದಸ್ಯೆ ಫುಲೊ ದೇವಿ ನೇತಮ್‌ ಅವರು ತಲೆ ಸುತ್ತಿನಿಂದ ದಿಢೀರ್‌ ಕುಸಿದ ಬಿದ್ದ ಪರಿಣಾಮ ಆಸ್ಪತ್ರೆಗೆ ಕರೆದೊಯ್ಯಲಾಯಿತು.

- Advertisement -

ನೀಟ್‌-ಯುಜಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಬಗ್ಗೆ ವಿಪಕ್ಷ ಸಂಸದರೊಂದಿಗೆ ಪ್ರತಿಭಟಿಸುತ್ತಿದ್ದ ವೇಳೆ ಫುಲೊ ದೇವಿ ಕುಸಿದು ಬಿದ್ದಿದ್ದಾರೆ. ನಂತರ ಸಂಸದರನ್ನು ಆರ್‌ಎಂಎಲ್‌ ಆಸ್ಪತ್ರೆಗೆ ಸೇರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

ಲೋಕಸಭೆಯಲ್ಲಿ ಇಂದು ಕಲಾಪ ಆರಂಭಗೊಂಡಾಗ ನೀಟ್‌ ಅಕ್ರಮದ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕೆಂದು ವಿಪಕ್ಷಗಳ ಸಂಸದರು ಸರ್ಕಾರವನ್ನು ಒತ್ತಾಯಿಸಿದರು. ವಿಪಕ್ಷಗಳ ಬೇಡಿಕೆಗೆ ಮಣಿದ ಸ್ಪೀಕರ್‌ ಓಂ ಬಿರ್ಲಾ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಸೋಮವಾರ(ಜುಲೈ 1)ದಂದು ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.

ನೀಟ್‌ ಬಗೆಗಿನ ಚರ್ಚೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜುಲೈ 2 ರಂದು ಲೋಕಸಭೆಯಲ್ಲಿ ಹಾಗೂ ಜುಲೈ 3 ರಂದು ರಾಜ್ಯಸಭೆಯಲ್ಲಿ ಉತ್ತರ ನೀಡಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...