ಛತ್ತೀಸ್‌ಗಢ: ಬಿಜೆಪಿಯ ₹12 ಸಾವಿರ ಭರವಸೆಯ ನಂತರ ಮಹಿಳೆಯರಿಗೆ ಕಾಂಗ್ರೆಸ್‌ನಿಂದ ವರ್ಷಕ್ಕೆ ₹15 ಸಾವಿರ ಪ್ರಕಟಣೆ

Date:

ಛತ್ತೀಸ್‌ಗಢ ರಾಜ್ಯದಲ್ಲಿ ಕಾಂಗ್ರೆಸ್‌ ಅನ್ನು ಮತ್ತೆ ಅಧಿಕಾರಕ್ಕೆ ತಂದರೆ ರಾಜ್ಯದಲ್ಲಿ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿ ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.

- Advertisement -

ನವೆಂಬರ್ 17 ರಂದು ನಡೆಯಲಿರುವ ಛತ್ತೀಸ್‌ಗಢದ ಎರಡನೇ ಹಂತದ ಚುನಾವಣೆಗೆ ಮುಂಚಿತವಾಗಿ ಪ್ರಕಟವಾದ ಈ ಘೋಷಣೆಯು ವಿವಾಹಿತ ಮಹಿಳೆಯರಿಗೆ ವರ್ಷಕ್ಕೆ 12,000 ರೂಪಾಯಿಗಳನ್ನು ನೀಡುವ ಬಿಜೆಪಿಯ ಭರವಸೆಗೆ ಪ್ರತಿಯಾಗಿ ಪ್ರಕಟಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ದೀಪಾವಳಿಯ ಶುಭ ಸಂದರ್ಭದಲ್ಲಿ, ಛತ್ತೀಸ್‌ಗಢದ ಮಹಿಳೆಯದ ಸಬಲೀಕರಣಕ್ಕಾಗಿ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಬಘೇಲ್ ರಾಯ್‌ಪುರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್‌ ದಾಳಿ ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಬೆಂಬಲ

ಛತ್ತೀಸ್‌ಗಢದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ, ‘ಛತ್ತೀಸ್‌ಗಢ ಗೃಹ ಲಕ್ಷ್ಮಿ ಯೋಜನೆ’ ಅಡಿಯಲ್ಲಿ ರಾಜ್ಯದ ಮಹಿಳೆಯರಿಗೆ ವಾರ್ಷಿಕ 15,000 ರೂಪಾಯಿಗಳನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ನೀಡಲಾಗುವುದು’ ಎಂದು ಅವರು ಹೇಳಿದರು.

ರಾಜ್ಯದ ಒಟ್ಟು 90 ವಿಧಾನಸಭಾ ಸ್ಥಾನಗಳ ಪೈಕಿ 20 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನವೆಂಬರ್ 7 ರಂದು ನಡೆದಿದ್ದು, ಉಳಿದ 70 ಸ್ಥಾನಗಳಿಗೆ ನವೆಂಬರ್ 17 ರಂದು ಮತದಾನ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...