ನಾಲ್ಕು ರಾಜ್ಯಗಳ ಲೋಕಸಭೆ, ಆಂಧ್ರ ವಿಧಾನಸಭೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Date:

ಕಾಂಗ್ರೆಸ್ ಆಂಧ್ರ ವಿಧಾನಸಭೆಯ 114 ಅಭ್ಯರ್ಥಿಗಳು ಹಾಗೂ ನಾಲ್ಕು ರಾಜ್ಯಗಳ 17 ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

- Advertisement -

ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಆಂಧ್ರ ಪ್ರದೇಶದ ಐದು, ಬಿಹಾರದ ಮೂರು, ಒಡಿಶಾದ 7 ಹಾಗೂ ಪಶ್ಚಿಮ ಬಂಗಾಳದ ಒಬ್ಬರು ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕಾಂಗ್ರೆಸ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಆಂಧ್ರ ಪ್ರದೇಶ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಅವರಿಗೆ ಕಡಪಾ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರಗಾಲಕ್ಕೆ ಬರಲಿಲ್ಲ, ಪರಿಹಾರ ಕೊಡಲಿಲ್ಲ, ಓಡೋಡಿ ಬರುತ್ತಿದ್ದಾರೆ ಓಟಿಗಾಗಿ!

ಶರ್ಮಿಳಾ ಅವರು ತಮ್ಮ ಸಂಬಂಧಿ ವೈಎಸ್‌ಆರ್‌ಸಿಪಿ ಹಾಲಿ ಸಂಸದ ವೈ ಎಸ್‌ ಅವಿನಾಶ್ ರೆಡ್ಡಿ ಅವರ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ. ಶರ್ಮಿಳಾ ಅವರು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್‌ ಜಗನ್‌ಮೋಹನ್‌ ರೆಡ್ಡಿ ಅವರ ಸಹೋದರಿ.

ಆಂಧ್ರ ಪ್ರದೇಶದಲ್ಲಿ ಐದು ಮೀಸಲು ಕ್ಷೇತ್ರ ಒಳಗೊಂಡು ಒಟ್ಟು 25 ಲೋಕಸಭಾ ಕ್ಷೇತ್ರಗಳು ಹಾಗೂ 175 ವಿಧಾನಸಭಾ ಕ್ಷೇತ್ರಗಳಿವೆ.

ಆಂಧ್ರದ ವಿಧಾನಸಭಾ ಹಾಗೂ ಲೋಕಸಭಾ ಕ್ಷೇತ್ರಗಳ ಚುನಾವಣೆ ಮೇ 13 ರಂದು ಒಂದೇ ಹಂತದಲ್ಲಿ ಏಕಕಾಲದಲ್ಲಿ ನಡೆಯಲಿದೆ. ಫಲಿತಾಂಶ ಜೂನ್‌ 6 ರಂದು ಪ್ರಕಟಗೊಳ್ಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...

ಸಿಜೆಪಿ ಪ್ರತಿಭಟನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ ಬಂಧನ

ದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ನಡೆಸುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ಬಂದಿದ್ದ...