ಚುನಾವಣಾ ಬಾಂಡ್ ಬಹಿರಂಗಗೊಳಿಸಲು ಹೆಚ್ಚುವರಿ ಸಮಯ: ಎಸ್‌ಬಿಐ ವಿರುದ್ಧ ಸುಪ್ರೀಂನಲ್ಲಿ ದೂರು

Date:

ರಾಜಕೀಯ ಪಕ್ಷಗಳ ಹಣಕಾಸು ಮಾಹಿತಿಯುಳ್ಳ ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಗೊಳಿಸಲು ಜೂನ್‌ 30ರವರೆಗೂ ಹೆಚ್ಚುವರಿ ಕಾಲಾವಕಾಶ ಕೇಳಿರುವ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ವಿರುದ್ಧ ಸರ್ಕಾರೇತರ ಸಂಸ್ಥೆಯೊಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

- Advertisement -

ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್ (ಎಡಿಆರ್) ಪರವಾಗಿ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಧೀಶ ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠ ಗಮನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಎಸ್‌ಬಿಐ ಅರ್ಜಿಯ ವಿಚಾರಣೆಯನ್ನು ಮಾರ್ಚ್‌ 11ರಂದು ಕೈಗೆತ್ತಿಕೊಳ್ಳುವ ಸಂಭವವಿದ್ದು, ನ್ಯಾಯಾಂಗ ನಿಂದನೆ ಅರ್ಜಿಯನ್ನು ಅಂದೇ ಒಟ್ಟಿಗೆ ವಿಚಾರಣೆ ನಡೆಸಲಾಗುವುದು ಎಂದು ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!

ಅರ್ಜಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಾಧೀಶರು,” ದಯವಿಟ್ಟು ಇಮೇಲ್‌ನಲ್ಲಿ ಕಳಿಸಿ, ನಾವು ಅರ್ಜಿಯನ್ನು ಕೈಗೆತ್ತಿಕೊಳ್ಳುತ್ತೇವೆ” ಎಂದು ಹೇಳಿದರು.

ಚುನಾವಣಾ ಬಾಂಡ್ ವಿವರಗಳನ್ನು ಬಹಿರಂಗಗೊಳಿಸಲು ಜೂನ್‌ 30ರವರೆಗೆ ಸಮಯ ವಿಸ್ತರಿಸುವಂತೆ ಎಸ್‌ಬಿಐ ಮಾರ್ಚ್‌ 4 ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಕಳೆದ ತಿಂಗಳು ಆದೇಶ ನೀಡಿದ್ದ ಸುಪ್ರೀಂ ಕೋರ್ಟ್ ಮಾರ್ಚ್‌ 6ರೊಳಗೆ ಚುನಾವಣಾ ಆಯೋಗಕ್ಕೆ ವಿವರ ನೀಡುವಂತೆ ಆದೇಶಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬಡತನದ ಸರಪಳಿ ಮುರಿಯಲು ಸೀರೆಯಲ್ಲೇ ಓಟ: ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯ ಸಾಹಸಕ್ಕೆ ಪ್ರಶಂಸೆ

ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...