ಭಾರೀ ಮಳೆ: ಗಾಜಿಯಾಬಾದ್‌ನಲ್ಲಿ ಎಸಿಪಿ ಕಚೇರಿ ಕುಸಿತ; ಸಬ್ ಇನ್‌ಸ್ಪೆಕ್ಟರ್ ಸಾವು

Date:

ಭಾರೀ ಮಳೆಯಿಂದಾಗಿ ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಕಚೇರಿಯ ಮೇಲ್ಛಾವಣಿ ಕುಸಿದು 58 ವರ್ಷದ ಸಬ್‌ ಇನ್‌ಸ್ಪೆಕ್ಟರ್ ಸಾವನ್ನಪ್ಪಿದ ಘಟನೆ ಭಾನುವಾರ ಮುಂಜಾನೆ ಗಾಜಿಯಾಬಾದ್‌ನಲ್ಲಿ ನಡೆದಿದೆ.

- Advertisement -

ಎಸಿಪಿ ಅಂಕುರ್ ವಿಹಾರ್ ಲೋನಿ ಅವರ ಕಚೇರಿಯ ಒಳಗಡೆ ವೀರೇಂದ್ರ ಕುಮಾರ್ ಮಿಶ್ರಾ ಮಲಗಿದ್ದರು. ಕಟ್ಟಡ ಕುಸಿದ ಬಳಿಕ ಪರಿಶೀಲನೆ ನಡೆಸಿದಾಗ ವೀರೇಂದ್ರ ಕುಮಾರ್ ಅವರು ಮೃತಪಟ್ಟಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ

ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಪ್ರಿಯದರ್ಶಿ ಈ ಮಾಹಿತಿ ನೀಡಿದ್ದಾರೆ. ಪೊಲೀಸರು ಬೆಳಿಗ್ಗೆ ಕಚೇರಿಗೆ ಬರುವವರೆಗೂ ಕಚೇರಿ ಕುಸಿದಿರುವುದು ತಿಳಿದಿರಲಿಲ್ಲ ಎಂದು ಹೇಳಲಾಗಿದೆ.

ಸಬ್ ಇನ್‌ಸ್ಪೆಕ್ಟರ್ ಮಿಶ್ರಾ ಅವರ ದೇಹವನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದ್ದು, ವೈದ್ಯರು ಮಿಶ್ರಾ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸದ್ಯ ಇಟಾವಾ ಜಿಲ್ಲೆಯಲ್ಲಿರುವ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....