ಉದ್ಯಮಿ ಅದಾನಿ ವಿರುದ್ಧ ಲಂಚ, ವಂಚನೆ ಆರೋಪ: ಬಂಧನ ವಾರೆಂಟ್ ಹೊರಡಿಸಿದ ನ್ಯಾಯಾಲಯ

Date:

ಭಾರತದ ಖ್ಯಾತ ಉದ್ಯಮಿ ಮತ್ತು ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ಹೂಡಿಕೆದಾರರಿಗೆ ವಂಚಿಸಿದ ಮತ್ತು ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಕೇಳಿಬಂದಿದೆ.

- Advertisement -

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸೋಲಾರ್ ಒಪ್ಪಂದಗಳಿಗೆ ಶತಕೋಟಿ ಡಾಲರ್‌ಗಳನ್ನು ಲಂಚವಾಗಿ ಪಾವತಿಸಿದ ಮತ್ತು ಅಂತರರಾಷ್ಟ್ರೀಯ ಹೂಡಿಕೆದಾರರನ್ನು ದಾರಿ ತಪ್ಪಿಸಿದ ಆರೋಪದ ಮೇಲೆ ನ್ಯೂಯಾರ್ಕ್ ಫೆಡರಲ್ ಕೋರ್ಟ್ ಗೌತಮ್ ಅದಾನಿಯನ್ನು ದೋಷಿ ಎಂದು ತೀರ್ಪು ನೀಡಿದೆ.

ಲಂಚ ಮತ್ತು ವಂಚನೆ ಆರೋಪ ಹೊತ್ತಿರುವವರಲ್ಲಿ ಗ್ರೂಪ್ ನೊಂದಿಗೆ ಸಂಬಂಧ ಹೊಂದಿರುವ ಇತರ ಏಳು ಜನರು ಕೂಡಾ ಸೇರಿದ್ದಾರೆ. ಆರೋಪದ ಹಿನ್ನೆಲೆಯಲ್ಲಿ ಅದಾನಿ ಎಂಟರ್‌ಪ್ರೈಸಸ್ ಬಾಂಡ್‌ಗಳ ಮೂಲಕ 600 ಮಿಲಿಯನ್ ಡಾಲರ್ ಸಂಗ್ರಹಿಸುವ ಯೋಜನೆಯನ್ನು ರದ್ದುಗೊಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...