ಹರಿಯಾಣ | ಗೋಮಾಂಸ ತಿಂದ ಶಂಕೆಯಲ್ಲಿ ಕಾರ್ಮಿಕನ ಹತ್ಯೆ; ಐವರ ಬಂಧನ

Date:

ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನೋರ್ವ ಗೋಮಾಂಸ ತಿಂದಿದ್ದಾನೆ ಎಂಬ ಶಂಕೆಯಿಂದ ಆತನಿಗೆ ಥಳಿಸಿ ಕೊಂದ ಘಟನೆಯು ಹರಿಯಾಣದ ಚಾರ್ಖಿ ದಾದ್ರಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಈ ಘಟನೆಯಲ್ಲಿ ಗೋರಕ್ಷಣೆ ನೆಪದಲ್ಲಿ ಕಾರ್ಮಿಕನ ಕೊಂದ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಆಗಸ್ಟ್ 27ರಂದು ಸಬೀರ್ ಮಲಿಕ್ ಎಂಬ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನನ್ನು ಕೊಲ್ಲಲ್ಲಾಗಿದೆ.

ಇದನ್ನು ಓದಿದ್ದೀರಾ? ಫ್ರಿಡ್ಜ್‌ನಲ್ಲಿ ಗೋಮಾಂಸವಿದ್ದ ಮನೆಗಳು ಮಾತ್ರ ನೆಲಸಮ; ಅಕ್ರಮವಾದರೂ ಹಾಗೆಯೇ ಇವೆ 16 ನೆರೆಹೊರೆ ಮನೆ!

ಮಲಿಕ್ ಗೋಮಾಂಸ ತಿಂದಿದ್ದಾನೆ ಎಂದು ಶಂಕಿಸಿ ಆರೋಪಿಗಳಾದ ಅಭಿಷೇಕ್, ಮೋಹಿತ್, ರವೀಂದರ್, ಕಮಲಜಿತ್ ಮತ್ತು ಸಾಹಿಲ್, ಸಬೀರ್ ಮಲಿಕ್‌ ಅವರನ್ನು ಕೊಂದಿದ್ದಾರೆ.

ಪ್ಲಾಸ್ಟಿಕ್ ಬಾಟಲಿಗಳನ್ನು ಮಾರಾಟ ಮಾಡುವ ನೆಪದಲ್ಲಿ ಮಲಿಕ್ ಅವರನ್ನು ಅಂಗಡಿಯೊಂದಕ್ಕೆ ಕರೆದು ಥಳಿಸಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...