ಕೇರಳ ಚುನಾವಣೆ | ಸಿಪಿಐಎಂನಲ್ಲಿ ಬಿಕ್ಕಟ್ಟು; ಮಾಜಿ ಶಾಸಕ ಪಿಕೆ ಸಸಿ ಉಚ್ಚಾಟನೆ

Date:

ಚುನಾವಣೆ ನಡೆಯಲಿರುವ ಕೇರಳದಲ್ಲಿ ಆಡಳಿತಾರೂಢ ಸಿಪಿಐಎಂಗೆ ಕೆಲವು ಕ್ಷೇತ್ರಗಳಲ್ಲಿ ಬಿಕ್ಕಟ್ಟು ಕಾಣಿಸಿಕೊಂಡಿದೆ. ಪಾಲಕ್ಕಾಡ್ ಜಿಲ್ಲೆಯ ಮಾಜಿ ಶಾಸಕ ಮತ್ತು ಪ್ರಮುಖ ನಾಯಕ ಪಿ ಕೆ ಸಸಿ ಬಂಡಾಯ ನಾಯಕರ ಸಭೆ ನಡೆಸಿದ, ಪಕ್ಷದ ಜಿಲ್ಲಾ ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಕೂಡಲೇ ಪಕ್ಷದಿಂದ ಉಚ್ಚಾಟಿಸಲಾಗಿದೆ.

- Advertisement -

ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಇ ಎನ್ ಸುರೇಶ್ ಬಾಬು ಅವರ ಕಾರ್ಯವೈಖರಿ ತೀರಾ ಕೆಟ್ಟದಾಗಿದ್ದು, ಪಕ್ಷದಲ್ಲಿ ಅನೇಕರು ತಮ್ಮ ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಅಕ್ರಮ ಮದ್ಯ ವ್ಯವಹಾರ ಮಾಡುತ್ತಿದ್ದಾರೆ ಎಂದು ಸಸಿ ಆರೋಪಿಸಿದ್ದಾರೆ. ಮದ್ಯ ಪಾರ್ಟಿ ನಡೆಸುವ ಸಂದರ್ಭದಲ್ಲಿ ಸ್ಥಳೀಯ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಶ್ಚಿಮ ಪದವೀದರರ ಕ್ಷೇತ್ರ ಸಮರ: ಭದ್ರಕೋಟೆ ಮರುಹಿಡಿಯಲು ಕಾಂಗ್ರೆಸ್...

ಪಶ್ಚಿಮ ಪದವೀದರರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣಾ ಕಾವು ಗರಿಗೆದರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿಗೆ ವೇದಿಕೆ ಸಜ್ಜಾಗಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಪಶ್ಚಿಮ ಪದವೀದರರ ಕ್ಷೇತ್ರವೀಗ ಬಿಜೆಪಿಯ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಇದನ್ನು ಓದಿದ್ದೀರಾ? ಹಿರಿಯ ನಾಯಕರ ನಿರ್ಲಕ್ಷ್ಯ; ಕೇರಳ ಚುನಾವಣೆಗೂ ಮುನ್ನ ಬಂಡಾಯ ಸಿಪಿಐಎಂಗೆ ದುಬಾರಿಯಾಗುವುದೇ?

ಇದಾದ ಕೆಲವೇ ಗಂಟೆಗಳಲ್ಲಿ ಸಿಪಿಐಎಂ ಸಸಿ ಅವರನ್ನು ಪಕ್ಷದಿಂದ ಉಚ್ಚಾಟಿಸುವುದಾಗಿ ಘೋಷಿಸಿದೆ. ಸಸಿ ಮಾಡಿದ ಆರೋಪಗಳನ್ನು ಸಾಬೀತುಪಡಿಸುವಂತೆ ಬಾಬು ಸವಾಲು ಹಾಕಿದ್ದಾರೆ. ಸಸಿ ಅವರ ಅಕ್ರಮ ಚಟುವಟಿಕೆಗಳು ಮತ್ತು ಅಕ್ರಮ ಸಂಪತ್ತು ಸಂಗ್ರಹಣೆಯನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ಬಾಬು ಹೇಳಿದರು.

ಪಾಲಕ್ಕಾಡ್‌ನ ಶೋರ್ನೂರಿನ ಮಾಜಿ ಶಾಸಕರಾಗಿದ್ದ ಸಸಿ ಅವರನ್ನು ಈ ಹಿಂದೆ 2018ರಲ್ಲಿ ಮಹಿಳಾ ಸದಸ್ಯೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ ಪಕ್ಷದಿಂದ ಅಮಾನತುಗೊಳಿಸಲಾಗಿತ್ತು. ಅದಾದ ಬಳಿಕ 2021ರ ಚುನಾವಣೆಯಲ್ಲಿ ಸ್ಥಾನ ನಿರಾಕರಿಸಲಾಗಿದೆ. ಪಕ್ಷದ ಚುನಾಯಿತ ಹುದ್ದೆಗಳಿಂದಲೂ ತೆಗೆದುಹಾಕಲಾಗಿತ್ತು. ಆದರೆ 2021ರಲ್ಲಿ ಕೇರಳ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಕಳೆದ ತಿಂಗಳು ‘ವೈಯಕ್ತಿಕ ಕಾರಣಗಳನ್ನು’ ಉಲ್ಲೇಖಿಸಿ ಸಸಿ ಆ ಹುದ್ದೆಯನ್ನು ತೆಗೆದುಹಾಕಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ 5 ವರ್ಷದ ಶ್ರಮ ಕಳವು’: ಬ್ಲಾಕ್‌ಮೇಲ್‌ಗೆ ಬೇಸತ್ತು ಯೂಟ್ಯೂಬರ್ ಹರೀಶ್ ಆತ್ಮಹತ್ಯೆ

ಸೋಷಿಯಲ್ ಮೀಡಿಯಾದಲ್ಲಿ 'ಫೈನಾನ್ಸ್ ವಿತ್ ಹರೀಶ್' ಹೆಸರಿನಲ್ಲಿ ಹಣಕಾಸಿಗೆ ಸಂಬಂಧಿಸಿದ ವಿಡಿಯೋಗಳನ್ನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ – ಯೂನುಸ್ – ಶೇರ್ ಖಾನ್!

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...