ಕೇರಳ ಚುನಾವಣೆ | ಸಿಪಿಐಎಂಗೆ ಸವಾಲೊಡ್ಡುತ್ತಿರುವ ಬಂಡಾಯ ನಾಯಕರುಗಳು

Date:

ಕೇರಳದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಯುಡಿಎಫ್ ಮುನ್ನಡೆ ಸಾಧಿಸಿದೆ, ಎಲ್‌ಡಿಎಫ್ ಗಮನಾರ್ಹ ಹಿನ್ನಡೆ ಸಾಧಿಸಿದೆ. ಎಲ್‌ಡಿಎಫ್‌ನ ಪ್ರಮುಖ ಪಕ್ಷ ಸಿಪಿಐಎಂಗೆ ಬಂಡಾಯ ನಾಯಕರುಗಳು ಸವಾಲೊಡ್ಡುತ್ತಿದ್ದಾರೆ. ಸಿಪಿಐಎಂನ ಮೂವರು ಮಾಜಿ ನಾಯಕರುಗಳು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

- Advertisement -

ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಪಯ್ಯನ್ನೂರಿನಲ್ಲಿ ಕಣಕ್ಕಿಳಿದಿರುವ ಯುಡಿಎಫ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ವಿ ಕೆ ಕುಂಞಿಕೃಷ್ಣನ್ 5,000 ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಸಿಪಿಐಎಂನ ಟಿ.ಐ. ಮಧುಸೂದನನ್ ಅವರನ್ನು ಕುಂಞಿಕೃಷ್ಣನ್ ಹಿಂದಿಕ್ಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಬಹುಮತದ ಗಡಿ ದಾಟಿ ಯುಡಿಎಫ್‌ ಮುನ್ನಡೆ: ಸಿಎಂ ಪಿಣರಾಯಿಗೆ ಹಿನ್ನಡೆ

ತಳಿಪರಂಬದಲ್ಲಿ, ಟಿ.ಕೆ. ಗೋವಿಂದನ್ ಮಾಸ್ಟರ್ ಸಿಪಿಐ(ಎಂ) ಅಭ್ಯರ್ಥಿ ಪಿ.ಕೆ. ಶ್ಯಾಮಲಾ ಟೀಚರ್ ಅವರಿಗಿಂತ 7,000 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಈ ನಡುವೆ ಮಾಜಿ ಸಚಿವ ಜಿ. ಸುಧಾಕರನ್ ಅಂಬಲಪ್ಪುಳದಲ್ಲಿ ಮುನ್ನಡೆಯಲ್ಲಿದ್ದಾರೆ.

ಸಿಪಿಐಎಂನಲ್ಲಿ ಭಿನ್ನಾಭಿಪ್ರಾಯವು ವಿಶೇಷವಾಗಿ ಸಾಂಪ್ರದಾಯಿಕ ಭದ್ರಕೋಟೆಗಳಲ್ಲಿ ಹೊಡೆತ ನೀಡಿದೆ. ಬಂಡಾಯ ಅಭ್ಯರ್ಥಿಗಳು ಗೆಲುವಿನತ್ತ ಸಾಗುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

ಬರ ಪರಿಹಾರ: ಅರ್ಹ ರೈತರಿಗೆ ಕನಿಷ್ಠ 5,000 ರೂ. ಇನ್‌ಪುಟ್ ಸಬ್ಸಿಡಿ ಖಾತರಿ; ವಿಪತ್ತು ನಿರ್ವಹಣೆ ಆಯುಕ್ತೆ ಸ್ಪಷ್ಟನೆ

2026ರ ಮುಂಗಾರು ಋತುವಿನ ಬರಗಾಲದಿಂದಾದ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ವಿತರಿಸಲಾಗುತ್ತಿರುವ...

ಕಲಬುರಗಿ | ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸ್ಥಳದಲ್ಲೇ ಸಾವು

ಶಹಾಬಾದ್: ಕೈಗಾರಿಕಾ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕನಿಗೆ ವಿದ್ಯುತ್...

ಸೋನಿಯಾ ಆತ್ಮಕಥನ ‘ಬಿಲಾಂಗಿಂಗ್’ ಬಿಡುಗಡೆ: ರಾಜೀವ್-ಇಂದಿರಾ ಹತ್ಯೆ, ಮೋದಿ ರಾಜಕಾರಣ, ಮಹತ್ವದ ಸಂಗತಿಗಳ ಅನಾವರಣ

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥನ...