ಅರವಿಂದ್ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನ: ದೆಹಲಿ ಸಿಎಂ ಗಂಭೀರ ಆರೋಪ

Date:

ಬಿಜೆಪಿಯು ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲೆ ಮಾಡಲು ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅತಿಶಿ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಅರವಿಂದ್ ಕೇಜ್ರಿವಾಲ್ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದ ಎರಡನೆ ವ್ಯಕ್ತಿಯ ಹೆಸರು ರೋಹಿತ್ ತ್ಯಾಗಿ ಎಂದಾಗಿದ್ದು, ಆತ ನಿರಂತರವಾಗಿ ಬಿಜೆಪಿ ನಾಯಕ ಪರ್ವೇಶ್ ವರ್ಮ ಅವರೊಂದಿಗಿರುತ್ತಾನೆ. ಪರ್ವೇಶ್ ವರ್ಮರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದಾನೆ. ಆತ ಕೂಡ ಕ್ರಿಮಿನಲ್ ಆಗಿದ್ದಾನೆ” ಎಂದು ಅತಿಶಿ ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

“ರೋಹಿತ್ ತ್ಯಾಗಿ ವಿರುದ್ಧ 2011ರಲ್ಲಿ ಒಂದು ಒಂದು ಪ್ರಕರಣ ದಾಖಲಾಗಿದೆ. ಇದರೊಂದಿಗೆ ಹತ್ಯಾ ಪ್ರಯತ್ನದ ಪ್ರಕರಣವೂ ಇದ್ದು, ಈ ಪ್ರಕರಣಕ್ಕೆ 10 ವರ್ಷಗಳ ಶಿಕ್ಷೆ ಇದೆ. ಮೂರನೆಯ ವ್ಯಕ್ತಿಯನ್ನು ಸುಮಿತ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಕಳ್ಳತನ, ದರೋಡೆ ಹಾಗೂ ಹತ್ಯೆ ಪ್ರಯತ್ನದ ಪ್ರಕರಣಗಳ ವಿಚಾರಣೆ ನಡೆಯುತ್ತಿವೆ” ಎಂದು ಅವರು ಆಪಾದಿಸಿದ್ದಾರೆ.

“ಈ ಎಲ್ಲ ಪ್ರಕರಣಗಳು ನಿನ್ನೆ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ಮಾಡಿದವರು ಸಾಮಾನ್ಯ ಬಿಜೆಪಿ ಕಾರ್ಯಕರ್ತರಲ್ಲ. ಬದಲಿಗೆ ತರಬೇತಿ ಪಡೆದ ಗೂಂಡಾಗಳು ಮತ್ತು ಕ್ರಿಮಿನಲ್‌ಗಳು ಎಂಬುದನ್ನು ಹೇಳುತ್ತಿವೆ. ಚುನಾವಣೆಯ ಹೆದರಿಕೆಯಿಂದ ಬಿಜೆಪಿಯೀಗ ಅರವಿಂದ್ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡಲು ಯತ್ನಿಸುತ್ತಿದೆ ಎಂಬುದು ಸ್ಪಷ್ಟವಾಗಿದೆ”ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌ ಪ್ರಶಸ್ತಿ ಪಡೆದ ಸಂಶೋಧನೆಯ ಸುತ್ತ ಒಂದು ನೋಟ

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...