ಸೈಬರ್ ಕ್ರೈಮ್ | ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿಗೆ 90 ಲಕ್ಷ ರೂ. ವಂಚನೆ

Date:

ಸೈಬರ್ ವಂಚಕರು ಕೇರಳ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಯೊಬ್ಬರಿಗೆ ಬರೋಬ್ಬರಿ 90 ಲಕ್ಷ ರೂ. ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. 850% ಲಾಭ ಕೊಡುತ್ತೇವೆಂದು ಆಮಿಷವೊಡ್ಡಿ ವಂಚಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಶಿಧರನ್ ನಂಬಿಯಾರ್ ಅವರು ಸೈಬಲ್ ವಂಚಕರ ಆಮಿಷಕ್ಕೆ ಬಲಿಯಾಗಿ, ವಂಚನೆಗೆ ಒಳಗಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಆದಿತ್ಯ ಬಿರ್ಲಾ ಇಕ್ವಿಟಿ ಲರ್ನಿಂಗ್ ಹೆಸರಿನ ವಾಟ್ಸ್ ಆ್ಯಪ್‌ ಗುಂಪಿಗೆ ನಂಬಿಯಾರ್ ಅವರನ್ನು ವಂಚಕರು ಸೇರಿಸಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಸಿಗುತ್ತದೆ ಎಂದು ಆಮಿಷವೊಡ್ಡಿದ್ದಾರೆ. ಹೂಡಿಕೆ ಮಾಡುವಂತೆ ಪ್ರಚೋದನೆ ನೀಡಿದ್ದಾರೆ. ಅವರ ಆಮಿಷಕ್ಕೆ ಒಳಗಾದ ನಂಬಿಯಾರ್, ಲಿಂಕ್‌ವೊಂದರ ಮೂಲಕ ಹಣ ವರ್ಗಾಯಿಸಿದ್ದಾರೆ.

ವಂಚಕರು 20 ದಿನಗಳ ಅವಧಿಯಲ್ಲಿ ನಂಬಿಯಾರ್ ಅವರಿಂದ ಬರೋಬ್ಬರಿ 90 ಲಕ್ಷ ರೂ. ಹಣವನ್ನು ವಿವಿಧ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ಆದರೆ, ಹಲವು ದಿನಗಳಾದರೂ ಯಾವುದೇ ಲಾಭ ಅಥವಾ ಹೂಡಿಕೆ ಹಣ ಬಾರದೆ ಇದ್ದಾಗ, ಅನುಮಾನಗೊಂಡ ನಂಬಿಯಾರ್ ಅವರು ತ್ರಿಪುಣಿತುರಾ ಹಿಲ್ ಪ್ಯಾಲೇಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಆರೋಪಿಗಳು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಖಿನ್ನತೆ, ಆತ್ಮಹತ್ಯೆಯ ಆಲೋಚನೆ: NTF ವರದಿ ಹೊರತಂದ ಆಘಾತಕಾರಿ ಸತ್ಯ!

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಸುಪ್ರೀಂ ಕೋರ್ಟ್...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಪರ್ವತದಷ್ಟು ಹಗರಣ, ಸಾಸಿವೆಯಷ್ಟು ದಂಡ: ₹1.48 ಕೋಟಿಗೆ ಅದಾನಿ ಸಮೂಹದ ಅಕ್ರಮಗಳಿಗೆ ಸೆಬಿ ‘ಕ್ಲೀನ್ ಚಿಟ್’

ಅದಾನಿ ಸಮೂಹದ ಬೃಹತ್ ಆರ್ಥಿಕ ಅವ್ಯವಹಾರಗಳ ಆರೋಪಗಳೆದುರು ಭಾರತದ ಷೇರುಪೇಟೆ ನಿಯಂತ್ರಕ...