ಜಾತಿ ದೌರ್ಜನ್ಯ | ದಲಿತ ವ್ಯಕ್ತಿ ಕುರ್ಚಿಯಲ್ಲಿ ಕುಳಿತಿದ್ದಕ್ಕೆ ಬ್ರಾಹ್ಮಣನ ದಾಂಧಲೆ

Date:

ದಲಿತ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯ ಮುಂದೆ ಕುರ್ಚಿಯಲ್ಲಿ ಕುಳಿತಿದ್ದನ್ನೂ ಸಹಿಸಲಾರದ ಬ್ರಾಹ್ಮಣ ಸಮುದಾಯದ ಜಾತೀವಾದಿಯೊಬ್ಬ ದಾಂಧಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

- Advertisement -

ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಚಿಟೈಪುರ್ವಾ ಗ್ರಾಮದಲ್ಲಿ ಜಾತಿ ದೌರ್ಜನ್ಯದ ಈ ಘಟನೆ ನಡೆದಿದೆ. ದಲಿತ ಸಮುದಾಯದ ಅಶೋಕ್ ಸಾಕೇತ್ ಎಂಬವರು ತಮ್ಮ ಮನೆಯ ಎದುರು ಕುರ್ಚಿ ಹಾಕಿಕೊಂಡು ಕುಳಿತಿದ್ದರು. ಅಲ್ಲಿಗೆ, ಬ್ರಾಹ್ಮಣ ಸಮುದಾಯದ ಮಯಾಂಕ್ ದ್ವಿವೇದಿ ಎಂಬಾತ ಬಂದಿದ್ಧಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

‘ತಾವು ಬಂದರೂ ಕುರ್ಚಿಯಲ್ಲಿಯೇ ಕುಳಿತಿದ್ದೀಯಾ? ನಮ್ಮ ಮುಂದೆ ಕುರ್ಚಿಯಲ್ಲಿ ಕುಳಿತುಕೊಳ್ಳುವಷ್ಟು ಧೈರ್ಯವಾ’ ಎಂದು ಮಯಾಂಕ್ ದ್ವಿವೇದಿ ದಾಂಧಲೆ ನಡೆಸಿದ್ದಾರೆ. ಅಶೋಕ್ ಸಾಕೇತ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಸ್ಥಳದಲ್ಲಿದ್ದವರು ಆತನನ್ನು ತಡೆದಿದ್ದು, ಅಶೋಕ್ ಮತ್ತು ಜಾತೀವಾದಿ ಮಯಾಂಕ್‌ ನಡುವೆ ವಾಗ್ವಾದ ನಡೆಸಿದ್ದಾರೆ.

ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಾತಿ ದೌರ್ಜನ್ಯ ಎಸಗಿದ ಮನುವಾದಿ ಬ್ರಾಹ್ಮಣನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರು ನೆಟ್ಟಿಗರು ಒತ್ತಾಯಿಸಿದ್ದಾರೆ. ಸಮಾಜ ವಿರೋಧಿ ಶಕ್ತಿಗಳು ರಾಷ್ಟ್ರೀಯ ಏಕತೆಗೆ ಮಾರಕವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

UPI ಮೇಲೆ MDR ಶುಲ್ಕ: ಸರ್ಕಾರದ ‘ಸಮರ್ಥನೆ’ಯ ಮರೆಯಲ್ಲಿ ದೈತ್ಯ ಕಂಪನಿಗಳಿಗೆ ಮಣೆ

​'ಡಿಜಿಟಲ್ ಇಂಡಿಯಾ'ದ ಯಶಸ್ಸಿನ ಬಗ್ಗೆ ಸದಾ ಬೆನ್ನು ತಟ್ಟಿಕೊಳ್ಳುವ ಬಿಜೆಪಿ ಸರ್ಕಾರ,...

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ...