ರಾಮ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾದ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆ!

Date:

ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಾಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾದ ವಿಲಕ್ಷಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

- Advertisement -

ಹಾಪುರ್‌ನಲ್ಲಿರುವ ರಾಮಾ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾದ ಸಸ್ಯಾಹಾರಿ ಸಾಂಬಾರ್‌ನಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಇದರ ವಿಡಿಯೋ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಘಟನೆಯ ವಿಡಿಯೋವನ್ನು ಪತ್ರಕರ್ತರೊಬ್ಬರು ಹಂಚಿಕೊಂಡಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳ ಗಮನ ಸೆಳೆದಿದ್ದಾರೆ. ವೀಡಿಯೊದಲ್ಲಿ, ಸತ್ತ ಇಲಿಯನ್ನು ತರಕಾರಿ ಗ್ರೇವಿಯಿಂದ ಹೊರಹಾಕಲಾಗಿರುವುದು ಕಂಡುಬಂದಿದೆ. .

ಘಟನೆ ನಡೆದ ದಿನದ ಕುರಿತು ಮಾಹಿತಿಯಿಲ್ಲ. ಅದಾಗಿಯೂ ವಿದ್ಯಾರ್ಥಿಗಳು ಈ ಕುರಿತು ಯಾವುದೇ ದೂರು ದಾಖಲಿಸಿಲ್ಲ. ಸಂಬಂಧಿತ ಶಿಕ್ಷಣ ಸಂಸ್ಥೆಯು ಘಟನೆಯ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.

ಬಾತುಕೋಳಿ ಮಾಂಸದ ಬದಲಿಗೆ ಇಲಿ ತಲೆ!

ಕೆಲ ದಿನಗಳ ಹಿಂದೆ ಚೀನಾದ ಜಿಯಾಂಗ್ಕ್ಸಿ  ಎಂಬಲ್ಲಿರುವ ಇಂಡಸ್ಟ್ರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕ್ಯಾಂಟೀನ್‌ನಲ್ಲಿ ನೀಡಲಾಗಿದ್ದ ಆಹಾರದಲ್ಲಿ, ಬಾತುಕೋಳಿ ಮಾಂಸದ ಬದಲಿಗೆ ಇಲಿಯ ತಲೆ ಪತ್ತೆಯಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...