ವಾಟ್ಸಾಪ್‌ನಲ್ಲಿ ಹರಿಯಾಣ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ; ಯುವಕನ ಬಂಧನ

Date:

ಹರಿಯಾಣ ಚುನಾವಣೆ ಮುಗಿದ್ದು, ಬಿಜೆಪಿ ಮತ್ತೆ ಗೆದ್ದಿದೆ. ಕಳೆದ ಅವಧಿಯಲ್ಲಿ ಹರಿಯಾಣ ಮುಖ್ಯಮಂತ್ರಿಯಾಗಿದ್ದ ನವಾಬ್ ಸಿಂಗ್ ಸೈನಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಕ್ಟೋಬರ್ 15ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ನಡುವೆ, ಅವರಿಗೆ ವಾಟ್ಸಾಪ್‌ ಗ್ರೂಪ್‌ವೊಂದರಲ್ಲಿ ‘ಕೊಲೆ ಬೆದರಿಕೆ’ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿ ಯುವಕನನ್ನು ಅಜ್ಮೀರ್ ಎಂದು ಹೆಸರಿಸಲಾಗಿದೆ. ಆತನನ್ನು ಜೂಲಾನಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆತನ ಮೂಲಃ ಜಿಂದ್ ಜಿಲ್ಲೆಯ ದೇವೆರಾರ್ ಗ್ರಾಮದವನು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಚುನಾವಣಾ ಮತ ಎಣಿಕೆ ನಡೆಯುತ್ತಿದ್ದ ಅಕ್ಟೋಬರ್ 8ರಂದು ವಾಟ್ಸಾಪ್‌ ಗುಂಪೊಂದರಲ್ಲಿ ಸೈನಿ ಅವರನ್ನು ಕೊಲ್ಲುವುದಾಗಿ ಅಜ್ಮೀರ್ ಪೋಸ್ಟ್‌ ಹಾಕಿದ್ದನ್ನು ಎಂದು ಆರೋಪಿಸಲಾಗಿದೆ. ಆ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಯುವಕನನ್ಉ ಬಂಧಿಸಲಾಗಿದೆ ಎಂದು ಜಿಂದ್ ಪೊಲೀಸ್ ವರಿಷ್ಠಾಧಿಕಾರಿ ಸುಮಿತ್ ಕುಮಾರ್ ಹೇಳಿದ್ದಾರೆ.

‘‘ಪೊಲೀಸರ ಗಮನಕ್ಕೆ ಬಂದ ತಕ್ಷಣ ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ಅಜ್ಮೀರ್‌ನನ್ನು ಬಂಧಿಸಲಾಗಿದೆ,’’ ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...