ಮಾನನಷ್ಟ ಮೊಕದ್ದಮೆ | ಸಂಜಯ್ ರಾವತ್‌ಗೆ 15 ದಿನಗಳ ಜೈಲು ಶಿಕ್ಷೆ

Date:

ಬಿಜೆಪಿ ನಾಯಕ ಕಿರಿತ್ ಸೋಮಯ್ಯ ಅವರ ಪತ್ನಿ ಮೇಧಾ ಸೋಮಯ್ಯ ಅವರು ಸಲ್ಲಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್‌ ಅವರನ್ನು ಮುಂಬೈನ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿದೆ.

- Advertisement -

ಮಜಗಾಂವ್‌ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ 25ನೇ ನ್ಯಾಯಾಲಯ 15 ದಿನಗಳ ಜೈಲು ಶಿಕ್ಷೆ ಮತ್ತು 25 ಸಾವಿರ ರೂಪಾಯಿ ದಂಡವನ್ನೂ ವಿಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಇದನ್ನು ಓದಿದ್ದೀರಾ? ನೀತಿ ಆಯೋಗ ಸಭೆಯಲ್ಲಿ ಮಮತಾ ಬ್ಯಾನರ್ಜಿಗೆ ಅವಮಾನ: ಸಂಜಯ್ ರಾವತ್ ಖಂಡನೆ

ಮೀರಾ ಭಾಯಂದರ್ ಪುರಸಭೆಯ ವ್ಯಾಪ್ತಿಯಲ್ಲಿ ಕೆಲವು ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಯಲ್ಲಿ 100 ಕೋಟಿ ರೂಪಾಯಿ ಮೊತ್ತದ ಹಗರಣದಲ್ಲಿ ಕಿರಿತ್ ಸೋಮಯ್ಯ, ಅವರ ಪತ್ನಿ ಭಾಗಿಯಾಗಿದ್ದಾರೆ ಎಂದು ಸಂಜಯ್ ರಾವತ್ ಆರೋಪ ಮಾಡಿದ್ದರು.

ತನ್ನ ಮತ್ತು ತನ್ನ ಪತಿ ವಿರುದ್ಧ ಆಧಾರರಹಿತ ಮತ್ತು ಸಂಪೂರ್ಣ ಅವಹೇಳನಕಾರಿ ಆರೋಪಗಳನ್ನು ಮಾಡಿದ್ದಾರೆ ಎಂದು ಮೇಧಾ ಸೋಮಯ್ಯ ಅವರು ತಮ್ಮ ದೂರಿನಲ್ಲಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...

ಉತ್ತರಾಖಂಡ | ₹135.95 ಕೋಟಿ ಸಂಸದರ ನಿಧಿಯಲ್ಲಿ ಬಳಕೆಯಾಗಿದ್ದು ಕೇವಲ ಶೇ.18 ಮಾತ್ರ

ಉತ್ತರಾಖಂಡದ ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಸಂಸದರು ತಮಗೆ ಅಭಿವೃದ್ಧಿ ಕಾಮಗಾರಿಗಳಿಗಾಗಿ...