ದೆಹಲಿಯಲ್ಲಿ ಎಎಪಿ ಶಾಸಕರ ತುರ್ತು ಸಭೆ: ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ

Date:

ದೆಹಲಿಯ ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಎಎಪಿ ಪಕ್ಷ ಇಂದು ತನ್ನ ಶಾಸಕರ ತುರ್ತು ಸಭೆ ಕರೆದಿದೆ.

- Advertisement -

ಮೂಲಗಳ ಪ್ರಕಾರ, ಸಭೆಯಲ್ಲಿ ದೆಹಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆ ನಡೆಯಲಿದೆ. ಸದ್ಯ ಅರವಿಂದ್‌ ಕೇಜ್ರಿವಾಲ್‌ ಅವರು ದೆಹಲಿ ಅಬಕಾರಿ ಹಗರಣದಲ್ಲಿ ಸೆರೆಮನೆಯಲ್ಲಿದ್ದು, ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ನೂತನ ಮುಖ್ಯಮಂತ್ರಿಯನ್ನು ಹೆಸರಿಸುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಮುಂದಿನ ವರ್ಷದ(2025) ಜನವರಿಯಲ್ಲಿ ದೆಹಲಿ ವಿದಾನಸಭೆ ಚುನಾವಣೆಗಳು ನಡೆಯುವ ಹಿನ್ನೆಲೆಯಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಯನ್ನು ಪರಿಗಣಿಸುವ ಸಂಭವವಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತ್ರಪಕ್ಷಗಳಿಗೆ ಮಣಿಯುವರೇ ಅಥವಾ ‘ಆಪರೇಷನ್ ಕಮಲ’ಕ್ಕೆ ಶರಣಾಗುವರೇ?

ದೆಹಲಿಯ ಲೋಕಸಭೆ ಚುನಾವಣೆಯಲ್ಲಿ ಎಎಪಿ – ಕಾಂಗ್ರೆಸ್ ಮೈತ್ರಿಯ ಹೊರತಾಗಿಯೂ 7 ಕ್ಷೇತ್ರಗಳಲ್ಲಿ ಹೀನಾಯ ಸೋಲು ಕಂಡ ನಂತರ ಈ ಬೆಳವಣಿಗೆ ನಡೆದಿದೆ.

ಎಎಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅಬ್ಬರದ ಪ್ರಚಾರ ನಡೆಸಿದ ನಂತರವೂ ಎಎಪಿ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಎಲ್ಲ 7 ಕ್ಷೇತ್ರಗಳಲ್ಲಿಯೂ ಬಿಜೆಪಿ ಜಯಗಳಿತ್ತು.

ದೆಹಲಿಯಲ್ಲಿ 7 ಸ್ಥಾನ ಗಳಿಸಿದರೂ ಬಿಜೆಪಿಯ ಮತಗಳಿಕೆಯ ಪ್ರಮಾಣ ಕುಸಿದಿದೆ. 2019ರ ಚುನಾವಣೆಯಲ್ಲಿ 2 ಲಕ್ಷದಿಂದ 5 ಲಕ್ಷಗಳವರೆಗೆ ಇದ್ದ ಗೆಲುವಿನ ಅಂತರ ಈ ಬಾರಿ ಒಂದು ಲಕ್ಷಕ್ಕೆ ಕುಸಿದಿದೆ. ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ 2 ಲಕ್ಷ ದಾಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರಿ 10 ಗಂಟೆಗೂ ಮಹಿಳೆಯರು ನಿರ್ಭಯವಾಗಿ ಓಡಾಡುವಂತಿರಬೇಕು: ದೆಹಲಿ, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ

ದೆಹಲಿಯ ಸಾರ್ವಜನಿಕ ಸ್ಥಳಗಳು ಹಾಗೂ ಸಾರಿಗೆ ವ್ಯವಸ್ಥೆಯನ್ನು ಬಳಸುವಾಗ ಪ್ರತಿಯೊಬ್ಬ ಮಹಿಳೆಯೂ...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

ಮದನಪಲ್ಲಿ ಸಾರ್ವಜನಿಕ ಸಭೆಯಲ್ಲಿ ನಿರ್ಮಲಾ ಸೀತಾರಾಮನ್‌ಗೆ ಮುಜುಗರ; ಭಾಷಣದ ನಡುವೆ ಗದ್ದಲ, ನಾಯ್ಡು ಮಧ್ಯಪ್ರವೇಶ

ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಭಾಷಣದ...