ದೆಹಲಿ | ವಾಯು ಮಾಲಿನ್ಯ ಹೆಚ್ಚಳ; 5ನೇ ತರಗತಿವರೆಗೆ ಶಾಲೆಗಳು ಬಂದ್‌!

Date:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದ್ದು, ಜನರು ಉಸಿರಾಟ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ತಲೆದೂರುತ್ತಿವೆ. ಭೀಕರ ಮಾಲಿನ್ಯವಿರುವ ಸಮಯದಲ್ಲಿ ಮಕ್ಕಳು ಮನೆಯಿಂದ ಹೊರಬಾರದಂತೆ ತಡೆಯಲು ದೆಹಲಿ ಸರ್ಕಾರ ಮುಂದಾಗಿದ್ದು, 5ನೇ ತರಗತಿವರಿಗಿನ ಶಾಲೆಗಳು ಮುಚ್ಚಲು ಆದೇಶಿಸಿದೆ. ಈ ಮಕ್ಕಳಿಗೆ ಆನ್‌ಲೈನ್‌ನಲ್ಲಿಯೇ ತರಗತಿಗಳನ್ನು ನಡೆಸುವಂತೆ ಸೂಚಿಸಿದೆ.

- Advertisement -

ದೆಹಲಿ ಶಿಕ್ಷಣ ನಿರ್ದೇಶನಾಲಯ ಹೊರಡಿಸಿರುವ ಆದೇಶದಲ್ಲಿ, ದೆಹಲಿಯ ಎಲ್ಲ ಸರ್ಕಾರಿ, ಸರ್ಕಾರೇತರ ಮತ್ತು ಖಾಸಗಿ ಶಾಲೆಗಳು 5ನೇ ತರಗತಿವರೆಗಿನ ಮಕ್ಕಳಿಗೆ ದೈಹಿಕ ತರಗತಿಗಳನ್ನು ಸ್ಥಗಿತಗೊಳಿಸಿ, ಆನ್‌ಲೈನ್‌ನಲ್ಲಿ ತರಗತಿಗಳನ್ನು ಮುಂದವರೆಸುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ದೆಹಲಿಯಲ್ಲಿ ವಾಯು ಮಾಲಿನ್ಯ ಪರಿಸ್ಥಿತಿ ತೀವ್ರ ಹಂತಕ್ಕೆ ತಲುಪುತ್ತಿದೆ. ಕಣ್ಣಿನ ಉರಿ, ಉಸಿರಾಟ ತೊಂದರೆ, ಹೃದಯ ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆಗಳು ಎದುರಾಗುತ್ತಿವೆ. ಗರಿಷ್ಠ ಚಳಿ ಮತ್ತು ವಾಯು ಮಾಲಿನ್ಯವು ಮಕ್ಕಳು ಮತ್ತು ವೃದ್ಧದ ಆರೋಗ್ಯದ ಮೇಲೆ ಭಾರೀ ಪರಿಣಾಮ ಬೀರುತ್ತಿವೆ. ಹೀಗಾಗಿ, ಮಕ್ಕಳು ಮತ್ತು ವೃದ್ಧರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆಯೂ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...

ಹೌತಿಗಳ ವಿರುದ್ಧ ಮಿಲಿಟರಿ ದಾಳಿಗೆ ಸೌದಿ ಅರೇಬಿಯಾ ಮನವಿ: ಬೆಂಬಲಿಸಿಲ್ಲ ಎಂದ ಟ್ರಂಪ್

ಕೆಂಪು ಸಮುದ್ರದ ಆಯಕಟ್ಟಿನ ಪ್ರದೇಶಗಳಲ್ಲಿ ಇರಾನ್ ಬೆಂಬಲಿತ ಹೌತಿ ಬಂಡುಕೋರರ ದಾಳಿ...