ದೆಹಲಿ ಅಬಕಾರಿ ನೀತಿ ಪ್ರಕರಣ| ಬಿಆರ್‌ಎಸ್ ನಾಯಕಿ ಕವಿತಾ ಜಾಮೀನು ಅರ್ಜಿ ಮತ್ತೆ ವಜಾ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ, ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕಲ್ವಕುಂಟ್ಲ ಕವಿತಾ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ಮತ್ತೆ ವಜಾಗೊಳಿಸಿದೆ.

- Advertisement -

ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿರುವ ಕವಿತಾ ಅವರು ಸಿಬಿಐ ಮತ್ತು ಇಡಿ ತನಿಖೆಗೆ ಒಳಗಾಗಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಿಬಿಐ ಮತ್ತು ಇಡಿ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದು, ಈ ಕೋರ್ಟ್ ಜಾಮೀನು ನೀಡಲಾಗದು ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ದೆಹಲಿ ಅಬಕಾರಿ ಪ್ರಕರಣ| ಏ. 23ರವರೆಗೆ ನ್ಯಾಯಾಂಗ ಬಂಧನ, ‘ಸಿಬಿಐ ಅಲ್ಲ ಬಿಜೆಪಿ ಕಸ್ಟಡಿ’ ಎಂದ ಕವಿತಾ

ಇಡಿ ಮತ್ತು ಸಿಬಿಐ ದಾಖಲಿಸಿರುವ ಎರಡೂ ಪ್ರಕರಣಗಳಲ್ಲಿ ಕವಿತಾ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಾರ್ಚ್ 15 ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇಡಿ ಕವಿತಾ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಬಂಧನಕ್ಕೆ ಒಳಗಾದ ಬಳಿಕ ಕವಿತಾ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದು ಉನ್ನತ ನ್ಯಾಯಾಲಯವು ಅರ್ಜಿ ವಜಾಗೊಳಿಸಿತ್ತು. ಅದಾದ ಬಳಿಕ ದೆಹಲಿ ನ್ಯಾಯಾಲಯವು ಮಧ್ಯಂತರ ಜಾಮೀನು ನಿರಾಕರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...