ನಕಲಿ ಪ್ರಮಾಣ ಪತ್ರ ಪ್ರಕರಣ: ಮಾಜಿ ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Date:

ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನನ್ನು ನಿರಾಕರಿಸಿದೆ.
ದೈಹಿಕ ನ್ಯೂನತೆ ಬಗ್ಗೆ ಸುಳ್ಳು ಹೇಳಿ ಹೆಸರು ಮತ್ತು ಉಪನಾಮವನ್ನು ಬದಲಿಸಿ ನಕಲಿ ಒಬಿಸಿ ಪ್ರಮಾಣಪತ್ರವನ್ನು ಮಾಡಿಸಿಕೊಂಡಿದ್ದ ಆರೋಪ ಅವರ ಮೇಲಿದೆ.

- Advertisement -

ಈ ಸಂಬಂಧ ಅವರು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಆಕೆಯ ಉದ್ದೇಶಗಳು ಅಧಿಕಾರಿಗಳನ್ನು ವಂಚಿಸುವುದಾಗಿತ್ತು. ಅವಳ ನಿರ್ಧಾರ ದೊಡ್ಡ ಪಿತೂರಿಯ ಭಾಗವಾಗಿತ್ತು ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಮೃತದೇಹದೊಂದಿಗೆ ಸಂಭೋಗ ಅತ್ಯಾಚಾರವಲ್ಲ: ಛತ್ತೀಸ್‌ಗಢ ಹೈಕೋರ್ಟ್

ಆಕೆಯ ವಿರುದ್ಧದ ಆರೋಪಗಳು ಅಧಿಕಾರಿಗಳಿಗೆ ಮಾತ್ರವಲ್ಲದೆ, ರಾಷ್ಟ್ರದ ದೊಡ್ಡ ವಂಚನೆಗೆ ಉದಾಹರಣೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಕಳೆದ ತಿಂಗಳು ಹೈಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಆಕೆಯ ವಿರುದ್ಧ ಆರೋಪ ಕೇಳಿಬಂದ ಬೆನ್ನಲ್ಲೇ ನಡೆದಿದ್ದ ಪ್ರಾಥಮಿಕ ತನಿಖೆ ವೇಳೆ ಆಕೆ ತಪ್ಪಿತಸ್ಥೆ ಎಂದು ಕಂಡುಬಂದಿತ್ತು. ಇದಾದ ಬಳಿಕ ಕೇಂದ್ರ ಸರ್ಕಾರ ಅವರನ್ನು ಹುದ್ದೆಯಿಂದ ವಜಾಗೊಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...