ವಿದ್ಯಾರ್ಥಿ ನಾಯಕರನ್ನು ಬಂಧಿಸಿ ಚಿತ್ರಹಿಂಸೆ: ದೆಹಲಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

Date:

ಕಳೆದ ತಿಂಗಳು ಪೊಲೀಸರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರನ್ನು ಅಕ್ರಮವಾಗಿ ಬಂಧಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪದ ಬಗ್ಗೆ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸುವುದಾಗಿ ದೆಹಲಿ ಹೈಕೋರ್ಟ್ ಗುರುವಾರ ದೆಹಲಿ ಪೊಲೀಸರಿಗೆ ಎಚ್ಚರಿಕೆ ನೀಡಿದೆ.

- Advertisement -

ನ್ಯಾಯಮೂರ್ತಿಗಳಾದ ನವೀನ್ ಚಾವ್ಲಾ ಮತ್ತು ರವೀಂದರ್ ದುಡೇಜಾ ಅವರ ವಿಭಾಗೀಯ ಪೀಠವು ದೆಹಲಿ ಪೊಲೀಸರು ಒದಗಿಸಿದ ವರದಿಗಳನ್ನು ಪರಿಶೀಲಿಸಿ ಅತೃಪ್ತಿ ವ್ಯಕ್ತಪಡಿಸಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಚಿತ್ರಹಿಂಸೆಯ ಗಂಭೀರ ಆರೋಪಗಳಿವೆ ಮತ್ತು ಇದುವರೆಗಿನ ಪೊಲೀಸರ ನಡವಳಿಕೆಯು ವಿಶ್ವಾಸಾರ್ಹವಾಗಿಲ್ಲ ಎಂದು ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನು ಓದಿದ್ದೀರಾ? ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾ ಖುಲಾಸೆ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

“ನಾವು ಈ ವಿಷಯವನ್ನು ಬಿಡಲ್ಲ. ನಾವು ಈಗ ತನಿಖೆಯನ್ನು ಸಿಬಿಐಗೆ ವರ್ಗಾಯಿಸಬಹುದು. ನಾವು ಬಹುತೇಕ ಆ ಹಂತದಲ್ಲೇ ಇದ್ದೇವೆ. ಕ್ರಮ ಕೈಗೊಳ್ಳಲಾಗಿದೆ ಅಥವಾ ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ನೀವು ನಮಗೆ ಹೇಳಬಹುದು. ಈ ಬಗ್ಗೆ ನಾವು ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸುವುದಿಲ್ಲ. ಆದರೆ ಆರೋಪಗಳು ಗಂಭೀರವಾಗಿವೆ. ಈ ಬಗ್ಗೆ ಸಿಬಿಐ ತನಿಖೆ ಮಾಡಬೇಕಾಗಿದೆ ಎಂದು ನಾವು ಹೇಳುತ್ತೇವೆ. ಆದರೆ ನೀವು ನಾವು ಹಾಗೆ ಮಾಡದಂತೆ ಒತ್ತಾಯಿಸುತ್ತಿದ್ದೀರಿ. ತನಿಖೆ ವಿಚಾರದಲ್ಲಿ ನಾವು ನಿಮ್ಮನ್ನು ನಂಬಲು ಸಾಧ್ಯವಿಲ್ಲ” ಎಂದು ಪೀಠ ಟೀಕಿಸಿದೆ.

ಪೊಲೀಸರು ವಿದ್ಯಾರ್ಥಿಗಳನ್ನು, ವಿದ್ಯಾರ್ಥಿ ನಾಯಕರುಗಳನ್ನು ವಿನಾಕಾರಣ ಬಂಧಿಸಿ ಚಿತ್ರಹಿಂಸೆ ನೀಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಹೇಬಿಯಸ್ ಕಾರ್ಪಸ್ ಅರ್ಜಿಗಳ ಸಲ್ಲಿಕೆಯಾಗಿದೆ. ವಿಚಾರಣೆ ನಡೆಸುವಾಗ ಪೀಠವು ಈ ಹೇಳಿಕೆಗಳನ್ನು ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...