BREAKING NEWS | ಲೋಕಸಭೆಯಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಗೆ ಸೋಲು

Date:

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮತ್ತು ಕ್ಷೇತ್ರ ಮರುವಿಂಗಡಣೆ ಮಸೂದೆ ಸೇರಿದಂತೆ ಸಂವಿಧಾನ ತಿದ್ದುಪಡಿ ಮಸೂದೆಗೆ ಹಿನ್ನಡೆಯಾಗಿದೆ. 2/3ರಷ್ಟು ಮತಬಲವನ್ನು ಪಡೆಯಲು ವಿಫಲವಾದ ಕಾರಣ ಮಸೂದೆಗಳಿಗೆ ಸೋಲುಂಟಾಗಿದೆ. ಮಸೂದೆಗಳ ಅಂಗೀಕಾರವಾಗಲು ಮೂರನೇ ಎರಡರಷ್ಟು ಅಂದರೆ 360 ಮತಗಳ ಅಗತ್ಯವಿತ್ತು.

- Advertisement -

ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದ ಬಳಿ 297 ಸದಸ್ಯರ ಬಲವಿದ್ದರೆ, ವಿಪಕ್ಷಗಳ ಒಕ್ಕೂಟ ಇಂಡಿಯಾ ಮೈತ್ರಿಕೂಟದ ಬಲ 234 ಆಗಿತ್ತು. ಮತ ವಿಭಜನೆಯಾಗಿ ಒಟ್ಟು 489 ಸದಸ್ಯರು ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ತರಾತುರಿ | ಕ್ಷೇತ್ರಗಳ ಮರುವಿಂಗಡನೆ ಸಂದರ್ಭದಲ್ಲೇ ಜಾರಿ?

ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ 298-230 ಮತಗಳಿಂದ ಸೋಲುಂಟಾಗಿದೆ. ಕ್ಷೇತ್ರ ಮರುವಿಂಗಡಣೆ ಮಸೂದೆಗೆ 489 ಮತಗಳಲ್ಲಿ 278 ಮತಗಳು ಚಲಾವಣೆಯಾಗಿದೆ. ಆದರೆ 211 ಮತಗಳು ಅದರ ವಿರುದ್ಧವಾಗಿ ಚಲಾವಣೆಯಾಗಿದೆ.

2023ರಲ್ಲೇ ಮಹಿಳಾ ಮೀಸಲಾತಿ ಸಂಸತ್ತಿನ ಎರಡೂ ಸದನಗಳಲ್ಲಿ ಅಂಗೀಕಾರಗೊಂಡಿದೆ. ಆದರೆ ಜನಗಣತಿ, ಕ್ಷೇತ್ರ ಮರುವಿಂಗಡಣೆ ಬಳಿಕವೇ ಈ ಕಾಯ್ದೆ ಜಾರಿಗೆ ಬರಲಿದೆ ಎಂದು ಮೋದಿ ಸರ್ಕಾರ ಹೇಳಿತ್ತು. ಆದರೆ ವಿಧಾನಸಭೆ ಚುನಾವಣೆಗಳ ನಡುವೆ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ವಿಶೇಷ ಅಧಿವೇಶನ ನಡೆಸಿದೆ.

2023ರ ಕಾಯ್ದೆಗೆ ತಿದ್ದುಪಡಿ ತಂದು 2011ರ ಜನಗಣತಿ ಆಧರಿಸಿ ಕ್ಷೇತ್ರ ಪುನರ್‌ ವಿಂಗಡಣೆ ಮಾಡಿ ಮಹಿಳಾ ಮೀಸಲಾತಿ ನೀಡುವ ವಿಧೇಯಕ ಮಂಡನೆ ಮಾಡಿದೆ. ಆದ್ದರಿಂದ ಮಹಿಳಾ ಮೀಸಲಾತಿಗೆ ಮತ ಹಾಕಿದರೆ ಕ್ಷೇತ್ರ ಪುನರ್‌ ವಿಂಗಡಣೆಗೂ ಮತ ಹಾಕಿದಂತಾಗುತ್ತದೆ. ಆದ್ದರಿಂದಾಗಿ ವಿಪಕ್ಷಗಳು ತಿದ್ದುಪಡಿ ಮಾಡಿದ ಮಹಿಳಾ ಮೀಸಲಾತಿ ಮಸೂದೆಗೂ ವಿರೋಧ ವ್ಯಕ್ತಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...