ಗ್ಯಾನೇಶ್ ಕುಮಾರ್, ಮೋದಿ ಇಬ್ಬರೂ ಮನೆಗೆ ಹೋದ ಬಳಿಕ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

Date:

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೂ ಅಧಿಕಾರದಿಂದ ಹೊರಬೀಳಲಿದೆ. ಆ ಬಳಿಕ ದೇಶದಲ್ಲಿ ಪ್ರಜಾಪ್ರಭುತ್ವದ ದುರಸ್ತಿ ಕಾರ್ಯ ಆರಂಭವಾಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿರುವ CJP, ಆಪ್‌ ಸೇರಿದಂತೆ ವಿಪಕ್ಷ ನಾಯಕರನ್ನು, ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ, ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಗ್ಯಾನೇಶ್ ಕುಮಾರ್ ಹೋಗುತ್ತಾರೆ. ಈ ಸರ್ಕಾರವೂ ಹೋಗುತ್ತದೆ. ನಂತರ ಪ್ರಜಾಪ್ರಭುತ್ವದ ದುರಸ್ತಿ ಆರಂಭವಾಗುತ್ತದೆ ಎಂದು ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಮುಖ್ಯ ಚುನಾವಣಾ ಆಯುಕ್ತರ ಬದಲಾವಣೆಯೊಂದೇ ಸಮಸ್ಯೆಗೆ ಪರಿಹಾರವಲ್ಲ. ಅದಕ್ಕಿಂತಲೂ ಆಳವಾದ ಸಮಸ್ಯೆಯಿದ್ದು, ಪ್ರಸ್ತುತ ಸರ್ಕಾರದ ನಿರ್ಗಮನ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದರು. ವಿರೋಧ ಪಕ್ಷಗಳ ಪ್ರತಿಭಟನೆಗಳು ಸರ್ಕಾರದ ಅಡಿಪಾಯವನ್ನು ಅಲುಗಾಡಿಸಿದ್ದು, ಸರ್ಕಾರ ಈಗ ಭಯಭೀತವಾಗಿದೆ ಎಂದು ಅವರು ಸಂವಿಧಾನ್ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಂಸದರನ್ನು ಉದ್ದೇಶಿಸಿ ಮಾತನಾಡುವಾಗ ಹೇಳಿದ್ದರು.

ಇದನ್ನೂ ಓದಿ: CJP ಪ್ರೊಟೆಸ್ಟ್‌ | ಮಮತಾ ಬ್ಯಾನರ್ಜಿ, ಕೇಜ್ರಿವಾಲ್‌, ಯೋಗೇಂದ್ರ ಯಾದವ್ ವಶಕ್ಕೆ; ಮಾರುಕಟ್ಟೆಗಳು ಬಂದ್‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಕಾಕ್ರೋಚ್‌ಗಳ ಮೇಲೆ ಮೋದಿ ಸರ್ಕಾರದ ಸರ್ವಾಧಿಕಾರ; ಅವನತಿಯ ಮುನ್ಸೂಚನೆಯೇ?

ಸಂವಿಧಾನದ 19ನೇ ವಿಧಿಯು ದೇಶದ ಜನರಿಗೆ ಶಾಂತಿಯುತವಾಗಿ ಸಭೆ ಸೇರುವ ಮತ್ತು...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅಜ್ಜಿ ನಿಧನ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ...

ಜೀವರಕ್ಷಕ ಔಷಧಗಳ ಬೆಲೆ ನಿಯಂತ್ರಣ: ತ್ವರಿತ ಕ್ರಮ ಜಾರಿಗೊಳಿಸಲು ಕೇಂದ್ರಕ್ಕೆ ರಾಜ್ಯದ ಒತ್ತಾಯ

ಕ್ಯಾನ್ಸರ್ ಔಷಧಿಗಳು ಸೇರಿದಂತೆ ಅತ್ಯಗತ್ಯ ಔಷಧಗಳ ಮೇಲೆ ವಿಧಿಸಲಾಗುತ್ತಿರುವ ಹೆಚ್ಚಿನ ದರದ...