ಹಿಜಾಬ್ ಧರಿಸಲು ಅನುಮತಿಸದಿರುವುದು ಜಾತ್ಯತೀತ ಶಿಕ್ಷಣದ ನಿರಾಕರಣೆ: ಹೈಕೋರ್ಟ್‌ನಲ್ಲಿ ಕೇರಳ ಸರ್ಕಾರ ವಾದ

Date:

ಮುಸ್ಲಿಂ ಬಾಲಕಿಯರು ಶಾಲೆಗೆ ಹಿಜಾಬ್ ಧರಿಸಿ ಬರಲು ಅನುಮತಿಸದಿರುವುದು ಅವರ ಖಾಸಗಿತನ ಮತ್ತು ಘನತೆಯ ಸ್ಪಷ್ಟ ಉಲ್ಲಂಘನೆ ಎಂದು ಕೇರಳ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದೆ. ಜತೆಗೆ ಈ ಅನುಮತಿ ನಿರಾಕರಣೆಯು ಆಕೆಗೆ ಜಾತ್ಯತೀತ ಶಿಕ್ಷಣವನ್ನು ನಿರಾಕರಿಸಿದಂತೆ ಎಂದು ಅಭಿಪ್ರಾಯಪಟ್ಟಿದೆ.

- Advertisement -

ಮನೆಯಲ್ಲಿ ಮತ್ತು ಮನೆಯ ಹೊರಗೆ ಹಿಜಾಬ್ ಧರಿಸಲು ಅನುಮತಿ ಇರುವಾಗ ಅದನ್ನು ಶಾಲೆಯ ಗೇಟಿನಲ್ಲಿ ತಡೆಯಲಾಗದು ಎಂದು ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪಳ್ಳುರುತ್ತಿ ಎಂಬಲ್ಲಿ ಚರ್ಚ್ ಒಡೆತನದ ಸೈಂಟ್ ರೀಟಾ ಪಬ್ಲಿಕ್ ಸ್ಕೂಲ್ ಸಲ್ಲಿಸಿದ ಅರ್ಜಿಗೆ ಪ್ರತಿಯಾಗಿ ಸರ್ಕಾರ ಸಲ್ಲಿಸಿದ ಅಫಿಡವಿಟ್ ನಲ್ಲಿ ಈ ಅಂಶವನ್ನು ಸ್ಪಷ್ಟಪಡಿಸಲಾಗಿದೆ. ಮುಸ್ಲಿಂ ಬಾಲಕಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಶಾಲೆಯ ಆಡಳಿತ ಮಂಡಳಿ ಅರ್ಜಿ ಸಲ್ಲಿಸಿತ್ತು. ಸಂಸ್ಥೆ ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿ ಶಿಕ್ಷಣ ಇಲಾಖೆ ನೋಟಿಸ್ ನೀಡಿರುವುದನ್ನು ಕೂಡಾ ಸಂಸ್ಥೆ ಪ್ರಶ್ನಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕುರುಡು ದ್ವೇಷದ ಈ ಅಂಧಕಾರಕ್ಕೆ ಅಂತ್ಯವೆಂದು?

ಶುಕ್ರವಾರ ಈ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಂಡ ಸಂದರ್ಭದಲ್ಲಿ ಬಾಲಕಿಯ ಪರವಾಗಿ ಹಾಜರಾದ ವಕೀಲರು, ಈ ಶಾಲೆಯಲ್ಲಿ ಬಾಲಕಿ ವಿದ್ಯಾಭ್ಯಾಸ ಮುಂದುವರಿಸದಿರಲು ಪೋಷಕರು ನಿರ್ಧರಿಸಿದ್ದು, ಆಕೆಯನ್ನು ಬೇರೆ ಶಾಲೆಗೆ ಸೇರಿಸಿದ್ದಾಗಿ ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...