ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಡೇರಾ ಮುಖ್ಯಸ್ಥ ಗುರುಮೀತ್ ಸಿಂಗ್ ಖುಲಾಸೆ

Date:

ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರುಮೀತ್ ರಾಮ್ ರಹೀಮ್‌ ಸಿಂಗ್‌ನನ್ನು 2002ರ ಕೊಲೆ ಪ್ರಕರಣವೊಂದರಲ್ಲಿ ಪಂಜಾಬ್‌ ಹಾಗೂ ಹರಿಯಾಣ ಹೈಕೋರ್ಟ್‌ ಇಂದು ಖುಲಾಸೆಗೊಳಿಸಿದೆ.

- Advertisement -

ಡೇರಾದ ಮಾಜಿ ವ್ಯವಸ್ಥಾಪಕ ರಂಜಿತ್‌ ಸಿಂಗ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್ ರಾಮ್‌ ರಹೀಮ್‌ ಹಾಗೂ ಇತರ ನಾಲ್ವರನ್ನು 2021ರಲ್ಲಿ ಜೀವಾವಧಿ ಶಿಕ್ಷೆಗೆ ಒಳಪಡಿಸಿತ್ತು. 56 ವರ್ಷದ ಡೇರಾ ಮುಖ್ಯಸ್ಥ ಸಿಬಿಐ ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ವಿವಾದಾತ್ಮಕ ಧರ್ಮ ಗುರು ಇಬ್ಬರು ಸಾಧ್ವಿಗಳ ಮೇಲಿನ ಅತ್ಯಾಚಾರ ಹಾಗೂ ಪತ್ರಕರ್ತ ರಾಮ್‌ ಚಂದರ್‌ ಪ್ರಜಾಪತಿ ಕೊಲೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದಾನೆ.

ಈ ಸುದ್ದಿ ಓದಿದ್ದೀರಾ? ವೇದಿಕೆ ಕುಸಿದರೂ ಧೃತಿಗೆಡದ ರಾಹುಲ್ ಗಾಂಧಿ

ಸಿಬಿಐ ಕೋರ್ಟ್ 2021ರ ಅಕ್ಟೋಬರ್‌ 18 ರಂದು ರಾಮ್‌ ರಹೀಮ್‌ ಹಾಗೂ ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ ಹಾಗೂ 31 ಲಕ್ಷ ರೂ. ದಂಡ ವಿಧಿಸಿತ್ತು.

ಸಾಧ್ವಿಗಳಿಬ್ಬರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್‌ ರಹೀಮ್‌ ರೋಟಕ್‌ನ ಸೆರೆಮನೆಯಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಈತನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ರಾಮ್‌ ರಹೀಮ್‌ ವಿರುದ್ಧ ಪತ್ರಕರ್ತನ ಹತ್ಯೆಯ ವಿಚಾರಣೆ ಇನ್ನೂ ಬಾಕಿಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಮತ್ತೆ ನೆಲಕ್ಕುರುಳಿದ ಕಟ್ಟಡ; ಅವಶೇಷಗಳಡಿ ಜೀವಗಳಿಗಾಗಿ ಶೋಧ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಕಟ್ಟಡ ಕುಸಿತದ ಆತಂಕ ಎದುರಾಗಿದೆ. ಈಶಾನ್ಯ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ...

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...