ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಇನ್ನೂ ಎರಡು ಬೇಡಿಕೆಗಳು ಬಾಕಿ ಇವೆ ಎಂದ ಸಿಜೆಪಿ

Date:

ನೀಟ್ ಪ್ರಶ್ನೆ ಪತ್ರಿಕೆ ಸೇರಿದಂತೆ ಪರೀಕ್ಷಾ ಅಕ್ರಮಗಳ ವಿರುದ್ಧದ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನೇತೃತ್ವದ ಹೋರಾಟಕ್ಕೆ ಮೊದಲ ಜಯ ಸಂದಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಪ್ರಧಾನ್ ರಾಜೀನಾಮೆ ಬೆನ್ನಲ್ಲೇ, ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಸಿಜೆಪಿ, ತಮ್ಮ ಬೇಡಿಕೆಗಳಲ್ಲಿ ಒಂದು ಪೂರ್ಣಗೊಂಡಿದೆ. ಇನ್ನೂ ಎರಡು ಹಕ್ಕೊತ್ತಾಯಗಳು ಬಾಕಿ ಉಳಿದಿವೆ ಎಂಬ ಸಂದೇಶ ರವಾನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್‌ಗಳು ಕೇಂದ್ರ ಸರ್ಕಾರದ ಎದುರು ಮೂರು ಬೇಡಿಕೆಗಳನ್ನು ಇಟ್ಟಿದ್ದರು.

  1. ಪರೀಕ್ಷಾ ಅಕ್ರಮಗಳಿಗೆ ಉತ್ತರದಾಯಿಯಾಗಿ, ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
  2. ಪರೀಕ್ಷಾ ವ್ಯವಸ್ಥೆಯ ಅಕ್ರಮಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪ್ರತಿಯೊಬ್ಬ ವಿದ್ಯಾರ್ಥಿಯ ಕುಟುಂಬಕ್ಕೂ ತಲಾ 1 ಕೋಟಿ ರೂ. ಪರಿಹಾನ ನೀಡಬೇಕು.
  3. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಬಾರದು.

ಇದೀಗ, ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕಾಕ್ರೋಚ್‌ಗಳ ಮೊದಲ ಬೇಡಿಕೆ ಈಡೇರಿದೆ. ಉಳಿದೆರಡು ಬಾಕಿ ಇವೆ.

ಶಿಕ್ಷಣ ಸಚಿವರ ರಾಜೀನಾಮೆಯಿಂದ ಪ್ರತಿಭಟನೆಗೆ ಪ್ರಾಥಮಿಕ ಯಶಸ್ಸು ಸಿಕ್ಕಿದ್ದರೂ, ಪರೀಕ್ಷಾ ವಂಚನೆಯಿಂದ ನೊಂದ ವಿದ್ಯಾರ್ಥಿ ಕುಟುಂಬಗಳಿಗೆ ನ್ಯಾಯ ಸಿಗುವವರೆಗೆ ಮತ್ತು ಪ್ರತಿಭಟನಾ ನಿರತ ಯುವಕರ ಮೇಲಿನ ಪ್ರಕರಣಗಳು ರದ್ದಾಗುವವರೆಗೆ ತಮ್ಮ ಆಂದೋಲನ ಮುಂದುವರಿಯಲಿದೆ ಎಂದು ಸಿಜೆಪಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...