ವಾದಿಸಲು ಅವಕಾಶ ನೀಡದೆ ವಾಟ್ಸಾಪ್ ಚಾಟ್ ಆಧರಿಸಿ ವಿಚ್ಛೇದನ ನೀಡಲಾಗದು: ಬಾಂಬೆ ಹೈಕೋರ್ಟ್

Date:

ಸಂಗಾತಿಗೆ ನಿರಾಕರಿಸಲು, ವಾದಿಸಲು ಅವಕಾಶ ನೀಡದೆಯೇ ಕೇವಲ ವಾಟ್ಸಾಪ್ ಚಾಟ್‌ಗಳ ಆಧಾರದಲ್ಲಿ ಕ್ರೌರ್ಯ ನಡೆದಿದೆ ಎಂದು ಹೇಳಿ ವಿಚ್ಛೇದನವನ್ನು ನೀಡಲಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

- Advertisement -

ಕಳೆದ ವಾರ ನಾಸಿಕ್ ಜಿಲ್ಲಾ ಕೌಟುಂಬಿಕ ನ್ಯಾಯಾಲಯವು ತನ್ನ ಪತ್ನಿಯಿಂದ ವಿಚ್ಛೇದನ ಕೋರಿ ವ್ಯಕ್ತಿಯೋರ್ವ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿತ್ತು. ವಾಟ್ಸಾಪ್ ಚಾಟ್ ಆಧಾರದಲ್ಲಿ ಕ್ರೂರತೆಯನ್ನು ಉಲ್ಲೇಖಿಸಿ ವಿಚ್ಛೇದನಕ್ಕೆ ಅನುಮತಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಪತ್ನಿ ಮಾಡಿದ ಅಡುಗೆ, ತೊಟ್ಟ ಬಟ್ಟೆಯ ಬಗ್ಗೆ ಟೀಕೆ ಕ್ರೌರ್ಯವಲ್ಲ: ಬಾಂಬೆ ಹೈಕೋರ್ಟ್‌

ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಹಿಳೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ಹೈಕೋರ್ಟ್ ಪೀಠವು ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ.

“ವಿಚ್ಛೇದನವನ್ನು ಏಕಪಕ್ಷೀಯವಾಗಿ ಅಂಗೀಕರಿಸಲಾಗಿದೆ. ನನ್ನ ವಾದವನ್ನು ಮಂಡಿಸಲು ಅಥವಾ ವಿರೋಧ ವ್ಯಕ್ತಪಡಿಸಲು ಯಾವುದೇ ಅವಕಾಶವನ್ನು ನೀಡಲಾಗಿಲ್ಲ” ಎಂದು ಮಹಿಳೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಮಹಿಳೆ ಪ್ರತ್ಯೇಕವಾಗಿ ವಾಸಿಸಲು ಒತ್ತಾಯಿಸಿದ್ದಳು. ತನ್ನ ಅತ್ತೆ ಮತ್ತು ಅತ್ತಿಗೆಯ ಬಗ್ಗೆ ಅವಹೇಳನಕಾರಿಯಾಗಿ ವಾಟ್ಸಾಪ್ ಮೆಸೇಜ್ ಮಾಡಿದ್ದಳು. ಆದ್ದರಿಂದ ಪತಿ ವಿಚ್ಛೇದನಗೆ ಅರ್ಹರು ಎಂದು 2025ರ ಮೇ ತಿಂಗಳಲ್ಲಿ ಕೌಟುಂಬಿಕ ನ್ಯಾಯಾಲಯವು ಹೇಳಿತ್ತು. ಆದರೆ ಪತಿಯ ಆರೋಪದ ಬಗ್ಗೆ ತನ್ನ ವಾದ ಮಂಡಿಸಲು ಪತ್ನಿಗೆ ಅವಕಾಶವೇ ನೀಡಿರಲಿಲ್ಲ ಎಂದು ಆರೋಪಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರೀಮಿಯಂ ಲೇಖನ | ಮಹಿಳೆಯ ದೇಹ ಅಂದ್ರೆ ರೂಪವಷ್ಟೇ ಅಲ್ಲ; ಅದು ಅನುಭವದ ಗುರುತು

ಕೇಟ್ ಮಿಲೆಟ್ ಅವರ ಚಿಂತನೆಗಳಲ್ಲಿ ಲಿಂಗ ಸಂಬಂಧಗಳನ್ನೇ ಅಧಿಕಾರ ಮತ್ತು ಅಧೀನತೆಯ...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಹಿಂದಿನ ಹೇಳಿಕೆಗೆ ಆಡಳಿತ ಮಂಡಳಿ ಕ್ಷಮೆ, ಡೀನ್ ಅಮಾನತು

ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ವಿದ್ಯಾರ್ಥಿಗಳ...

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...