ದೀಪಾವಳಿ | ಕರ್ನಾಟಕವೂ ಸೇರಿ ಎಲ್ಲೆಡೆ ಶಾಲೆಗಳಿಗೆ ಎಷ್ಟು ದಿನ ರಜೆ ಗೊತ್ತೇ?

Date:

ಈ ಬಾರಿಯ ದೀಪಾವಳಿಯು ದೇಶದ ವಿವಿಧ ರಾಜ್ಯಗಳಲ್ಲಿ ಶಾಲೆಗಳಿಗೆ ಹೆಚ್ಚುವರಿ ಮತ್ತು ವಿಸ್ಕೃತ ರಜೆಗಳನ್ನು ಒಳಗೊಂಡಿದೆ. ದೀಪಾವಳಿ ಹಬ್ಬಕ್ಕಾಗಿ ದೇಶಾದ್ಯಂತ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ಸುಮಾರು ಒಂದು ವಾರದವರೆಗೆ ರಜೆ ಇರಲಿದೆ. ಕರ್ನಾಟಕದಲ್ಲಿ ದಸರಾ ರಜೆ ವಿಸ್ತರಣೆಗೊಂಡಿದ್ದು, ಮಕ್ಕಳಿಗೆ ಹೆಚ್ಚುವರಿಯಾಗಿ ಮತ್ತಷ್ಟು ರಜೆಗಳು ದೊರೆತಿವೆ. ವಿವಿಧ ರಾಜ್ಯಗಳಲ್ಲಿ ಧಂತೇರಸ್, ಛೋಟಿ ದೀಪಾವಳಿ, ಗೋವರ್ಧನ ಪೂಜೆ ಹಾಗೂ ಭಾಯಿ ದೂಜ್‌ನಂತಹ ಹಲವಾರು ಹಬ್ಬಗಳಿದ್ದು, ಹೆಚ್ಚು ರಜೆಗಳು ಇರಲಿವೆ.

- Advertisement -

ಈ ವರ್ಷ, ದೀಪಾವಳಿಯನ್ನು ಅಕ್ಟೋಬರ್ 20 ರಂದು ಆಚರಿಸಲಾಗುತ್ತದೆ. ಕರ್ನಾಟಕ, ಮಹಾರಾಷ್ಟ್ರ, ರಾಜಸ್ಥಾನ, ಬಿಹಾರ ಹಾಗೂ ಉತ್ತರ ಪ್ರದೇಶ ರಾಜ್ಯಗಳಲ್ಲಿ ಶಾಲೆಗಳಿಗೆ ಅಧಿಕ ರಜೆಗಳು ದೊರೆಯಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕರ್ನಾಟಕದಲ್ಲಿ ಸಾಮಾಜಿಕ ಆರ್ಥಿಕ ಜಾತಿ ಸಮೀಕ್ಷೆ ನಡೆಯುತ್ತಿದೆ. ಸಮೀಕ್ಷೆಯಲ್ಲಿ ಶಿಕ್ಷಕರ ತೊಡಗಿರುವುದರಿಂದ, ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಲಾಗಿದೆ. ಇದರ ಜೊತೆಗೆ, ಅಕ್ಟೋಬರ್ 20 (ನರಕ ಚತುರ್ದಶಿ) ಮತ್ತು ಅಕ್ಟೋಬರ್ 22 (ಬಲಿಪಾಡ್ಯಮಿ, ದೀಪಾವಳಿ) ಕೂಡ ಇದ್ದು, ಅಧಿಕೃತ ರಜಾದಿನಗಳಾಗಿವೆ.

ಇನ್ನು ಮಹಾರಾಷ್ಟ್ರದಲ್ಲಿ ಅಕ್ಟೋಬರ್ 20 ರಿಂದ 25 ರವರೆಗೆ ಶಾಲೆಗಳಿಗ ರಜೆ ಇರಲಿದೆ. ಅಕ್ಟೋಬರ್ 19 ಮತ್ತು ಅಕ್ಟೋಬರ್ 26 ಭಾನುವಾರಗಳಾಗಿರುವುದರಿಂದ, ವಿದ್ಯಾರ್ಥಿಗಳು ವಿಸ್ತೃತ ರಜೆಗಳನ್ನು ಪಡೆಯಲಿದ್ದಾರೆ.

ರಾಜಸ್ಥಾನದಲ್ಲಿ ದೀಪಾವಳಿ ರಜೆಗಳು ಅಕ್ಟೋಬರ್ 13ರಿಂದ 24 ರವರೆಗೆ ಇರಲಿವೆ. ಬಿಹಾರದಲ್ಲಿ ಅಕ್ಟೋಬರ್ 18 ರಿಂದ ನಾಲ್ಕು ದಿನಗಳ ಕಾಲ ರಜೆ ಇರಲಿದೆ. ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಅಕ್ಟೋಬರ್ 19ರಿಂದ 23ರವರೆಗೆ ರಜೆ ಇರಲಿವೆ. ಉಳಿದೆಲ್ಲ ರಾಜ್ಯಗಳಲ್ಲಿಯೂ ಅಕ್ಟೋಬರ್ 19ರಿಂದ 22ರವರೆಗೆ ರಜೆ ಇರಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...