ಸುಪ್ರೀಂ ಕೋರ್ಟ್ ತಪರಾಕಿ ನಂತರ ಡಿಎಂಕೆ ಸಚಿವರ ಸಂಪುಟ ಸೇರ್ಪಡೆಗೆ ಅನುಮತಿಸಿದ ತಮಿಳುನಾಡು ರಾಜ್ಯಪಾಲ

Date:

ತಮ್ಮ ಆದೇಶವನ್ನು ಉಲ್ಲಂಘಿಸಿದ ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ ವಿರುದ್ಧ ಸುಪ್ರೀಂ ಕೋರ್ಟ್ ತಪರಾಕಿ ಹಾಕಿದ ಬೆನ್ನಲ್ಲೆ ರಾಜ್ಯಪಾಲರು ಡಿಎಂಕೆ ನಾಯಕ ಕೆ ಪೊನ್ಮುಡಿ ಅವರನ್ನು ಸರ್ಕಾರದ ಸಂಪುಟಕ್ಕೆ ಸೇರಿಸಿಕೊಳ್ಳಲು ಅನುಮತಿ ನೀಡಿದ್ದಾರೆ.

- Advertisement -

ಪೊನ್ಮುಡಿ ಅವರು ಇಂದು ಮಧ್ಯಾಹ್ನ 3.30ಕ್ಕೆ ತಮಿಳುನಾಡಿನ ಡಿಎಂಕೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪೊನ್ಮುಡಿ ಅವರನ್ನು ಸಂಪುಟ ಮರುಸೇರ್ಪಡೆ ವಿರೋಧ ವ್ಯಕ್ತಪಡಿಸಿದ  ರಾಜ್ಯಪಾಲರ ನಡೆಯ ವಿರುದ್ಧ ನಿನ್ನೆ(ಮಾ.22) ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಉತ್ತರಕ್ಕೆ ಬೆಂಕಿ ಹಚ್ಚದಿರಲಿ ಶೋಭಾ ಕರಂದ್ಲಾಜೆ

ಅಲ್ಲದೆ ವಿಷಯವನ್ನು 24 ಗಂಟೆಯೊಳಗೆ ಬಗೆಹರಿಸಬೇಕು ಎಂದು ಸುಪ್ರೀಂ ಕೋರ್ಟ್ ರಾಜ್ಯಪಾಲರಿಗೆ ನಿರ್ದೇಶನ ನೀಡಿತ್ತು.

ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಶಿಫಾರಸ್ಸಿನ ಹೊರತಾಗಿ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ವರ್ಷ ಜೈಲು ಶಿಕ್ಷೆಗೊಳಗಾಗಿದ್ದ ಪೊನ್ಮುಡಿ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ನೇತೃತ್ವದ ಪೀಠವು ಕೋರ್ಟ್ ಆದೇಶವನ್ನು ಉಲ್ಲಂಘಿಸಿರುವುದನ್ನು ಗಮನಿಸಿ  ರಾಜ್ಯಪಾಲರ ಸಾಂವಿಧಾನಿಕ ಹಕ್ಕನ್ನು ತಿರಸ್ಕರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...