‘ನಾಯಿಗಳು, ಮುಸ್ಲಿಮರಿಗೆ ಪ್ರವೇಶವಿಲ್ಲ’: ಕೃಷಿ ವಿವಿಯಲ್ಲಿ ದ್ವೇಷದ ಪೋಸ್ಟ್‌

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ದೇಶಾದ್ಯಂತ ಮುಸ್ಲಿಂ ವಿರೋಧಿ ದ್ವೇಷವನ್ನು ಮಾಧ್ಯಮಗಳು, ಸಂಘಪರಿವಾರ ವ್ಯಾಪಕವಾಗಿ ಹರಡುತ್ತಿವೆ. ಈ ನಡುವೆ, ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಮತ್ತು ಆಕ್ಷೇಪಾರ್ಹ ಪೋಸ್ಟರ್‌ವೊಂದನ್ನು ಪಶ್ಚಿಮ ಬಂಗಾಳದ ಕಲ್ಯಾಣಿಯಲ್ಲಿರುವ ಬಿಧನ್ ಚಂದ್ರ ಕೃಷಿ ವಿಶ್ವವಿದ್ಯಾಲಯದ ಸೂಚನಾ ಫಲಕದಲ್ಲಿ ಹಾಕಲಾಗಿದೆ. ಈ ಪೋಸ್ಟರ್‌ ಶಿಕ್ಷಣ ಸಂಸ್ಥೆಗಳಲ್ಲಿ ಕೋಮುದ್ವೇಷದ ಬೋಧನೆ ನಡೆಯುತ್ತಿದೆ ಎಂಬುದನ್ನು ಸೂಚಿಸುತ್ತದೆ ಎಂಬ ಅಭಿಪ್ರಾಯ, ಆತಂಕ ವ್ಯಕ್ತವಾಗಿದೆ.

- Advertisement -

ವಿಶ್ವವಿದ್ಯಾಲಯದ ಪ್ರವೇಶದಲ್ಲಿ ಹಾಕಲಾಗಿರುವ ದ್ವೇ‍ಷದ ಪೋಸ್ಟರ್‌ನಲ್ಲಿ ‘ನಾಯಿಗಳು ಮತ್ತು ಮುಸ್ಲಿಮರಿಗೆ ಅವಕಾಶವಿಲ್ಲ’ ಎಂದು ಬರೆಯಲಾಗಿದೆ. ಅಲ್ಲದೆ, ‘ಎಲ್ಲ ಕಣ್ಣುಗಳು ಪಹಲ್ಗಾಮ್ ಮೇಲಿದೆ’ ಮತ್ತು ‘ಭಯೋತ್ಪಾದನೆ ಎಂದರೆ ಇಸ್ಲಾಂ’ ಎಂದೂ ಬರೆಯಲಾಗಿದೆ. ಇದು ಮುಸ್ಲಿಮರ ವಿರುದ್ಧದ ದ್ವೇಷವನ್ನು ಪ್ರತಿಧ್ವನಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಈ ವರದಿ ಓದಿದ್ದೀರಾ?: ಸರ್ವಪಕ್ಷಗಳ ಸಭೆಗೆ ಪ್ರಧಾನಿ ಮೋದಿ ಗೈರು: ದೇಶಕ್ಕಿಂತ ಚುನಾವಣೆಯೇ ಮುಖ್ಯವಾಯಿತಾ?

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿ ಘಟನೆಯನ್ನು ಬಲಪಂಥೀಯ ಸಂಘಟನೆಗಳು ಮತ್ತು ಹಿಂದುತ್ವವಾದಿಗಳು ಮುಸ್ಲಿಂ ವಿರೋಧಿ ಭಾವನೆಯನ್ನು ಪ್ರಚೋದಿಸಲು ಬಳಸಿಕೊಳ್ಳುತ್ತಿದ್ದಾರೆ. ಅದರಲ್ಲೂ, ವಿಶೇಷವಾಗಿ ಕಾಶ್ಮೀರಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಕೋಮು ದ್ವೇಷವನ್ನು ಹರಡಲಾಗುತ್ತಿದೆ. ಆದರೆ, ಪಹಲ್ಗಾಮ್‌ ದಾಳಿ ವೇಳೆ ಸಂತ್ರಸ್ತರ ರಕ್ಷಣೆ ಮತ್ತು ಸಹಾಯಕ್ಕೆ ಧಾವಿಸಿದ್ದೂ ಮುಸ್ಲಿಮರೇ ಎಂಬ ಅಂಶಗಳನ್ನು ಉದ್ದೇಶಪೂರ್ವಕವಾಗಿ ಮರೆಮಾಚಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...