ಜನವರಿ 22 ರಂದು ಅಯೋಧ್ಯೆಗೆ ಬರಬೇಡಿ: ದೇಶದ ಜನರಿಗೆ ಮೋದಿ ಮನವಿ

Date:

ಇಡೀ ವಿಶ್ವವೇ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುವ ಐತಿಹಾಸಿಕ ರಾಮ ಮಂದಿರ ಪ್ರತಿಷ್ಠಾಪನಾ  ಕಾರ್ಯಕ್ರಮಕ್ಕೆ ಕಾಯುತ್ತಿದೆ. ಆದರೆ ಆ ದಿನದಂದು ಜನರು ನಗರಕ್ಕೆ ಬರಬೇಡಿ ಎಂದು ಸಾರ್ವಜನಿಕರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

- Advertisement -

ಕೆಲವು ಜನರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅವರು ಆಗಮಿಸಿ ಐತಿಹಾಸ ದಿನಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಮೋದಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಯೋಧ್ಯೆಯಲ್ಲಿ ರೈಲ್ವೆ ನಿಲ್ದಾಣ ಹಾಗೂ ವಿಮಾನ ನಿಲ್ದಾಣ ನವೀಕರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅಭಿವೃದ್ಧಿ ಹಾಗೂ ಪರಂಪರೆ ದೇಶವನ್ನು ಮುನ್ನಡೆಸುತ್ತಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

ಜನವರಿ 22 ರಂದು ದೇಶದ ಎಲ್ಲ ಜನರು ತಮ್ಮ ಮನೆಗಳಲ್ಲಿ ದೀಪವನ್ನು ಬೆಳಗಿಸಿ ಇಡೀ ದೇಶವನ್ನು ಪ್ರಜ್ವಲಿಸುವಂತೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಜನವರಿ 14 ರಿಂದ 22ರವರೆಗೆ ದೇಶಾದ್ಯಂತವಿರುವ ದೇಗುಲಗಳು ಹಾಗೂ ಪ್ರೇಕ್ಷಣೀಯ ಸ್ಥಳಗಳಲ್ಲಿ ಶುಚಿತ್ವ ಅಭಿಯಾನವನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರಿಗೆ ಮೋದಿ ಕರೆ ನೀಡಿದರು.

ಭಗವಾನ್‌ ರಾಮನು ಗುಡಿಸಲಿನಲ್ಲಿ ವಾಸಿಸುತ್ತಿದ್ದ ಕಾಲವೊಂದಿತ್ತು, ಆದರೆ ಈಗ ದೇಶದ ಕೋಟ್ಯಂತರ ಬಡವರಂತೆ ಕಾಂಕ್ರೀಟ್ ಮನೆಯನ್ನು ಪಡೆದಿದ್ದಾನೆ. ಉಜ್ವಲ ಯೋಜನೆಯಿಂದ ಕೋಟ್ಯಂತರ ತಾಯಿ ಮತ್ತು ಸಹೋದರಿಯರು ತಮ್ಮ ಜೀವನವನ್ನು ಹಸನಾಗಿಸಿಕೊಂಡಿದ್ದಾರೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....