ಜಮ್ಮು-ಕಾಶ್ಮೀರಕ್ಕೆ ರಾಜ್ಯತ್ವ ಮರಳುವವರೆಗೆ ಸರ್ಕಾರ ರಚಿಸಬೇಡಿ; ಸಂಸದ ಇಂಜಿನಿಯರ್ ರಶೀದ್ ಆಗ್ರಹ

Date:

ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವವರೆಗೂ ಸರ್ಕಾರವನ್ನು ರಚಿಸಬಾರದು. 2019ರಲ್ಲಿ ಕಸಿದುಕೊಳ್ಳಲಾಗಿರುವ ರಾಜ್ಯವನ್ನು ಕೇಂದ್ರ ಸರ್ಕಾರ ಮರಳಿ ನೀಡಬೇಕು ಎಂದು ಅವಾಮಿ ಇತ್ತೆಹಾದ್ ಪಕ್ಷದ (ಎಐಪಿ) ಅಧ್ಯಕ್ಷ, ಬಾರಾಮುಲ್ಲಾ ಸಂಸದ ಇಂಜಿನಿಯರ್ ರಶೀದ್ ಆಗ್ರಹಿಸಿದ್ದಾರೆ.

- Advertisement -

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಫಲಿತಾಂಶ ಹೊರಬೀಳುತ್ತಿದೆ. ಕಾಂಗ್ರೆಸ್‌ ಮತ್ತು ಎನ್‌ಸಿ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ. ಈ ನಡುವೆ, ಜಮ್ಮು ಮತ್ತು ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳಿಗೆ ಕರೆಕೊಟ್ಟಿರುವ ರಶೀದ್, “ಜಮ್ಮು-ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯತ್ವ ಮರಳುವವರೆಗೂ ಸರ್ಕಾರ ರಚಿಸಬಾರದು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಚುನಾವಣೆಯಲ್ಲಿ ಒಂದು ಪಕ್ಷ ಅಥವಾ ಮೈತ್ರಿ ಪಕ್ಷಗಳು ಬಹುಮತ ಪಡೆದರೂ ಕೂಡ ಸರ್ಕಾರ ರಚಿಸಬಾರದು. ಎಲ್ಲ ಪಕ್ಷಗಳು ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರಳಿ ಸ್ಥಾಪಿಸುವಂತೆ ಕೇಂದ್ರದ ಮುಂದೆ ಬೇಡಿಕೆಯಿಡಬೇಕು” ಎಂದಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು 90 ಸ್ಥಾನಗಳನ್ನು ಹೊಂದಿದೆ. ಈ ಪೈಕಿ, ಕಾಂಗ್ರೆಸ್‌ ಮೈತ್ರಿಕೂಟ 49, ಬಿಜೆಪಿ 18, ಪಿಡಿಪಿ 2 ಹಾಗೂ ಇತರರು 9 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಕನಿಷ್ಠ 46 ಸ್ಥಾನಗಳ ಅಗತ್ಯವಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...