ಸಿಕ್ಕಿಂ | ಭಾರೀ ಹಿಮಪಾತ; ರಸ್ತೆಯಲ್ಲೇ ಬಾಕಿಯಾದ 2,736 ಪ್ರವಾಸಿಗರಿದ್ದ 541 ವಾಹನಗಳು

Date:

ಸಿಕ್ಕಿಂನ ತ್ಸೊಮ್ಗೊ ಸರೋವರದ ಬಳಿಯ ಶೆರಾಥಾಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಹಿಮಪಾತ ಉಂಟಾದ ಕಾರಣದಿಂದಾಗಿ 15ನೇ ಮೈಲಿ ಮತ್ತು ತ್ಸೊಮ್ಗೊ ನಡುವೆ ಸುಮಾರು 2,736 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ 541 ವಾಹನಗಳು ಸಿಲುಕಿಕೊಂಡಿವೆ.

- Advertisement -

ಸಿಕ್ಕಿಂನ ಪ್ರವಾಸೋದ್ಯಮ ಮತ್ತು ನಾಗರಿಕ ವಿಮಾನಯಾನ ಇಲಾಖೆಯು ಈ ಮಾಹಿತಿ ನೀಡಿದೆ. ಇನ್ನು ಪ್ರವಾಸಿಗರು ವಾಹನದಲ್ಲೇ ಸಿಲುಕಿದ್ದ ಹಿನ್ನೆಲೆ ಎಸ್‌ಎಚ್‌ಒ, SHO, ಚೆಕ್ ಪೋಸ್ಟ್ ಅಧಿಕಾರಿಗಳು, ಪ್ರವಾಸೋದ್ಯಮ ಅಧಿಕಾರಿಗಳು, ರಸ್ತೆ ಚಾಲಕರ ಸಂಘ, ಪ್ರಯಾಣ ಏಜೆನ್ಸಿಗಳು ಮತ್ತು ಇತರ ಸ್ಥಳೀಯರ ಸಹಾಯದಲ್ಲಿ ಕೂಡಲೇ ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ಹಿಮಾಚಲದಲ್ಲಿ ಹಿಮಪಾತ: 560 ರಸ್ತೆಗಳು ಬಂದ್‌, 4,800 ಟಿಸಿಗಳು ಸ್ಥಗಿತ

ಇಲ್ಲಿಯವರೆಗೆ 541 ವಾಹನಗಳ ಪೈಕಿ ಹೆಚ್ಚಿನವುಗಳನ್ನು ಸುರಕ್ಷಿತವಾಗಿ ಹೊರತರಲಾಗಿದ್ದು, ಉಳಿದ ವಾಹನಗಳನ್ನು ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ.

ಸಂಪೂರ್ಣ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸಿಕ್ಕಿಂ ಸರ್ಕಾರದ ಪ್ರವಾಸೋದ್ಯಮ ಮತ್ತು ನಾಗರಿಕ ವಿಮಾನಯಾನ ಇಲಾಖೆಯ ಮೇಲ್ವಿಚಾರಣೆಯಲ್ಲಿ ನಡೆಸಲಾಗಿದ್ದು, ಎಲ್ಲಾ ಪ್ರವಾಸಿಗರ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರವಾಸೋದ್ಯಮ ಮತ್ತು ನಾಗರಿಕ ವಿಮಾನಯಾನ ಇಲಾಖೆಯು ಎಲ್ಲಾ ಪ್ರವಾಸಿಗರು ಮತ್ತು ಪ್ರವಾಸ ನಿರ್ವಾಹಕರಿಗೆ ಹವಾಮಾನ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...