ಇ ತ್ಯಾಜ್ಯ ಟೆಂಡರ್ ಅಕ್ರಮ: ಶಿಕ್ಷಣ ಇಲಾಖೆ ನಿರ್ದೇಶಕಿ ಸುಮಂಗಲಾ ಅಮಾನತು

Date:

Advertisements

ಬಹುಕೋಟಿ ಇ ತ್ಯಾಜ್ಯ ಟೆಂಡರ್ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ನಿರ್ದೇಶಕಿ ವಿ ಸುಮಂಗಲಾ ಅವರು ಅಮಾನತುಗೊಂಡಿದ್ದಾರೆ.

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್ಇಆರ್‌ಟಿ) ನಿರ್ದೇಶಕಿಯಾಗಿರುವ ಸುಮಂಗಲಾ ಅವರು ಡಿಎಸ್ಇಆರ್‌ಟಿ ಮತ್ತು ಇತರೆ ಕಚೇರಿಗಳಲ್ಲಿ ಅನುಪಯುಕ್ತ ಇ-ತ್ಯಾಜ್ಯ ವಿಲೇವಾರಿ ಮಾಡುವಲ್ಲಿ ಟೆಂಡರ್‌ದಾರರೊಂದಿಗೆ ಕೈಜೋಡಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಮಾಡಿರುವ ಆರೋಪ ಇವರ ಮೇಲೆ ಕೇಳಿ ಬಂದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಿನಕ್ಕೆ 14 ಗಂಟೆ ಕೆಲಸ ಅಮಾನವೀಯ ನಡೆ, ಸರ್ಕಾರ ತಿರಸ್ಕರಿಸಲಿ

Advertisements

ಗಂಭೀರ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು , ಆ ಹಿನ್ನೆಲೆಯಲ್ಲಿ ಅವರ ವಿರುದ್ಧ ಇಲಾಖಾ ತನಿಖೆಯನ್ನು ಕಾಯ್ದಿರಿಸಿ ತತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಗುರುವಾರ ಆದೇಶ ಹೊರಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X