ದೆಹಲಿ, ಹರಿಯಾಣದಲ್ಲಿ ಭೂಕಂಪನ; ಮನೆಯಿಂದ ಹೊರಕ್ಕೆ ಓಡಿದ ಜನ

Date:

ದೆಹಲಿ ಎನ್‌ಸಿಆರ್‌ನಲ್ಲಿ ಹಾಗೂ ಹರಿಯಾಣದಲ್ಲಿ ಇಂದು ಮುಂಜಾನೆ ಭೂಕಂಪನದ ಅನುಭವವಾಗಿದೆ. ಯಾವುದೇ ಜೀವಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

- Advertisement -

ಭೂಕಂಪನದ ಕೇಂದ್ರಬಿಂದು ಹರಿಯಾಣದ ಫರಿದಾಬಾದ್ ಆಗಿದೆ. ರಿಕ್ಟರ್ ಮಾಪಕದಲ್ಲಿ ಬೆಳಿಗ್ಗೆ 6 ಗಂಟೆಗೆ, 3.2 ತೀವ್ರತೆಯ ಕಂಪನ ದಾಖಲಾಗಿದೆ. ಭೂಮಿಯ ಮೇಲ್ಮೈಯಿಂದ 5 ಕಿ.ಮೀ ಕೆಳಗೆ ಈ ಕಂಪನವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಮಿ ಕಂಪಿಸಿದಾಗ ಸಾರ್ವಜನಿಕರು ಮನೆಯಿಂದ ರಸ್ತೆಗೆ ಓಡಿಬಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ಜು.11 ರಂದು ಹರಿಯಾಣದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿತ್ತು. ಪರಿಣಾಮ ದೆಹಲಿಯಲ್ಲಿ ಸಹ ಭೂಕಂಪನದ ಅನುಭವವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...