ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

Date:

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ.ಇಬ್ಬರು ನಾಯಕರು ಏ.29ರಂದು ಬೆಳಿಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ನೀಡಲಾಗಿದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಪರೋಕ್ಷವಾಗಿ ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಹಿಂದೂಗಳ ಸಂಪತ್ತನ್ನು ಹೆಚ್ಚು ಮಕ್ಕಳಿರುವವರಿಗೆ ಹಂಚುವ  ಪ್ರಣಾಳಿಕೆಯು ಕಾಂಗ್ರೆಸ್‌ನದ್ದಾಗಿದೆ ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದ್ವೇಷ -ವಿರಸ- ವೈಷಮ್ಯಗಳ ಮೇಲೆ ಮತಯಾಚನೆ ಪರಮವಿಕೃತಿ

ಮೋದಿಯ ಈ ಭಾಷಣಕ್ಕಾಗಿ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಲಕ್ಷಾಂತರ ನಾಗರಿಕರು ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆರಂಭದಲ್ಲಿ ಆಯೋಗ ತಾನು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿತ್ತು.

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಕೂಡ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಹೆಚ್ಚು ಸಂಪತ್ತು ಹೊಂದಿರುವವರಿಂದ ಬಡವರಿಗೆ ಸಂಪತ್ತಿನ ಹಂಚಿಕೆ ಮಾಡುವುದಾಗಿ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಪಾವಳಿ ವ್ಯಾಪಾರಕ್ಕೆ ₹10,000 ಕೋಟಿ ನಷ್ಟದ ಆತಂಕ; ರಾಹುಲ್‌ ಗಾಂಧಿಗೆ ರ್ಯಾಲಿ ಮುಂದೂಡಲು CTI ಮನವಿ

ದೀಪಾವಳಿ ಹಬ್ಬದ ಖರೀದಿ ಭರಾಟೆಯ ನಡುವೆಯೇ ನವೆಂಬರ್‌ 1ರಂದು ದೆಹಲಿಯ ರಾಮಲೀಲಾ...

ಜಾಮಿಯಾ ಮಿಲಿಯಾ ವಿವಿಯಲ್ಲಿ ‘ವಿದ್ಯಾರ್ಥಿ ಸಂಘ’ದ ಚುನಾವಣೆಗಾಗಿ ಪ್ರತಿಭಟನೆ: ಬೆಂಬಲ ನೀಡಿದ್ದ ಕಾಂಗ್ರೆಸ್‌, ಎಸ್‌ಪಿ ಸಂಸದರ ಬಂಧನ

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ (JMISU) ಚುನಾವಣೆಯನ್ನು...