ಜುಲೈ 10ರಂದು ಏಳು ರಾಜ್ಯಗಳ 13 ವಿಧಾನಸಭೆ ಸ್ಥಾನಗಳ ಉಪಚುನಾವಣೆ

Date:

ಚುನಾವಣಾ ಆಯೋಗವು ಸೋಮವಾರ ಜುಲೈ 10ರಂದು ಪಶ್ಚಿಮ ಬಂಗಾಳದ ನಾಲ್ಕು ಸೇರಿದಂತೆ ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ.

- Advertisement -

ಹಾಲಿ ಸದಸ್ಯರ ಸಾವು ಅಥವಾ ರಾಜೀನಾಮೆಯಿಂದ ತೆರವಾದ ಸ್ಥಾನಗಳಲ್ಲಿ ಉಪಚುನಾವಣೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ರುಪೌಲಿ (ಬಿಹಾರ), ರಾಯ್‌ಗಂಜ್, ರಣಘಾಟ್ ದಕ್ಷಿಣ, ಬಾಗ್ಡಾ ಮತ್ತು ಮಾಣಿಕ್ತಾಲಾ (ಪಶ್ಚಿಮ ಬಂಗಾಳ), ವಿಕ್ರವಂಡಿ (ತಮಿಳುನಾಡು), ಅಮರವಾರ (ಮಧ್ಯಪ್ರದೇಶ), ಬದರಿನಾಥ್ ಮತ್ತು ಮಂಗಳೌರ್ (ಉತ್ತರಾಖಂಡ), ಜಲಂಧರ್ ಪಶ್ಚಿಮ (ಪಂಜಾಬ್) , ಡೆಹ್ರಾ, ಹಮೀರ್‌ಪುರ ಮತ್ತು ನಲಗಢ (ಹಿಮಾಚಲ ಪ್ರದೇಶ) ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ.

ಇದನ್ನು ಓದಿದ್ದೀರಾ?  ಶಿಬು ಸೊರೇನ್‌ ಸೊಸೆಯಂದಿರ ಫೈಟ್‌ | ಬಿಜೆಪಿ ನಂಬಿ ಬಂದಿದ್ದ ಸೀassemblyತಾ ಸೊರೇನ್‌ ಸೋಲು; ಉಪಚುನಾವಣೆಗೆ ಸ್ಪರ್ಧಿಸಿದ್ದ ಕಲ್ಪನಾ ಸೊರೇನ್‌ ಗೆಲುವು

ಜೂನ್ 14ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಜೂನ್ 21ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂನ್ 24ರಂದು ಮತಯಂತ್ರಗಳ ಪರಿಶೀಲನೆ ಹಾಗೂ 26ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಜುಲೈ 10ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13ರಂದು  ಮತ ಎಣಿಕೆ ನಡೆಯಲಿದೆ. ಜುಲೈ 15ರೊಳಗೆ ಉಪಚುನಾವಣೆ ಪೂರ್ಣಗೊಳಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...

ಗ್ಯಾನೇಶ್ ಕುಮಾರ್, ಮೋದಿ ಇಬ್ಬರೂ ಮನೆಗೆ ಹೋದ ಬಳಿಕ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಪ್ರಧಾನಿ...