ನ್ಯಾಷನಲ್ ಹೆರಾಲ್ಡ್ ಪ್ರಕರಣ: ಆರೋಪ ಪಟ್ಟಿ ಪರಿಗಣಿಸಲು ನಿರಾಕರಿಸಿದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇ.ಡಿ

Date:

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮತ್ತಿತರರ ವಿರುದ್ಧ ಸಲ್ಲಿಸಲಾಗಿದ್ದ ಆರೋಪ ಪಟ್ಟಿಯನ್ನು ಪರಿಗಣಿಸಲು ವಿಚಾರಣಾ ನ್ಯಾಯಾಲಯ ನಿರಾಕರಿಸಿರುವ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.

- Advertisement -

ಈ ಆದೇಶ ನ್ಯಾಯಾಂಗ ಶಾಸನಕ್ಕೆ ಸಮವಾಗಿದೆ ಎಂದು ಜಾರಿ ನಿರ್ದೇಶನಾಲಯ ವಾದಿಸಿದ್ದು, ಈ ಅರ್ಜಿಯ ವಿಚಾರಣೆ ಮುಂದಿನ ವಾರ ವಿಚಾರಣೆಗೆ ಪಟ್ಟಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ- ಸಿದ್ದು ಸರ್ಕಾರಗಳ ನಡೆ ಅನುಕರಣೀಯ ಅಲ್ಲ; ಶೋಭೆ ತರುವುದಿಲ್ಲ

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ದೂರು ಎಫ್ಐಆರ್ ಆಧಾರದಲ್ಲಿ ದಾಖಲಾಗದೆ ಇರುವುದರಿಂದ ಡಿಸೆಂಬರ್ 16ರ ವಿಚಾರಣೆಯ ವೇಳೆ ವಿಚಾರಣಾ ನ್ಯಾಯಾಲಯದ ನ್ಯಾ. ವಿಶಾಲ್ ಗೊಗ್ನೆ ಅವರು ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಪರಿಗಣಿಸಲು ನಿರಾಕರಿಸಿದ್ದರು.

ಈ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಗಾಳವನ್ನು BJPಗೆ ಕೊಟ್ಟ ಗ್ಯಾನೇಶ್‌ ಕುಮಾರ್‌ಗೆ ‘ಭಾರತ ರತ್ನ’ ಕೊಡಿ: ಜೆಕೆ ಸಿಎಂ ಒಮರ್ ಅಬ್ದುಲ್ಲಾ

ಇಡೀ ಪಶ್ಚಿಮ ಬಂಗಾಳವನ್ನೇ ಬಿಜೆಪಿಗೆ ಒಪ್ಪಿಸಿರುವ ಕೇಂದ್ರ ಚುನಾವಣಾ ಆಯೋಗದ (ECI)...

ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ)...

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...