ಅಪ್ರಾಪ್ತರಿಗೆ ‘ವರ್ಚುವಲ್ ಟಚ್’ ಬಗ್ಗೆ ಶಿಕ್ಷಣ ನೀಡಿ: ದೆಹಲಿ ಹೈಕೋರ್ಟ್

Date:

ಇಂದಿನ ವರ್ಚುವಲ್ ಜಗತ್ತಿನಲ್ಲಿ ಅಪ್ರಾಪ್ತ ವಯಸ್ಕರಿಗೆ ‘ಗುಡ್ ಟಚ್’ ಮತ್ತು ‘ಬ್ಯಾಡ್ ಟಚ್’ ಬಗ್ಗೆ ಕಲಿಸುವುದು ಸಾಕಾಗುವುದಿಲ್ಲ, ‘ವರ್ಚುವಲ್ ಟಚ್’ ಮತ್ತು ಅದರ ಸಂಭಾವ್ಯ ಅಪಾಯಗಳ ಬಗ್ಗೆ ಮಕ್ಕಳಿಗೆ ಶಿಕ್ಷಣ ನೀಡಬೇಕಾಗುತ್ತದೆ ಎಂದ ದೆಹಲಿ ಹೈಕೋರ್ಟ್ ಹೇಳಿದೆ.

- Advertisement -

ಈ ವರ್ಚುವಲ್ ಟಚ್ ಮಕ್ಕಳಿಗೆ ಸೂಕ್ತವಾದ ಆನ್‌ಲೈನ್ ನಡವಳಿಕೆಯನ್ನು ಕಲಿಸುವುದು, ಕೆಟ್ಟ ನಡವಳಿಕೆಯ ಎಚ್ಚರಿಕೆ ಚಿಹ್ನೆಗಳನ್ನು ಗುರುತಿಸುವುದು, ಗೌಪ್ಯತೆ ಸೆಟ್ಟಿಂಗ್‌ಗಳು ಮತ್ತು ಆನ್‌ಲೈನ್‌ನಲ್ಲಿ ತಿಳಿದಿರಬೇಕಾದ, ಅರ್ಥ ಮಾಡಿಕೊಳ್ಳಬೇಕಾದ ಕೆಲವು ಅಂಶಗಳನ್ನು ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ?  ಅತ್ಯಾಚಾರ ಪ್ರಕರಣ | ಮತದಾನ ಮುಗಿಯುವವರೆಗೂ ಪ್ರಜ್ವಲ್‌ ರಾಜ್ಯಕ್ಕೆ ಬರುವುದು ಅನುಮಾನ!

“ಈಗಿನ ವರ್ಚುವಲ್ ಆಧುನಿಕ ಜಗತ್ತಿನಲ್ಲಿ ವರ್ಚುವಲ್ ಸ್ಪೇಸ್ ಹದಿಹರೆಯದವರ ನಡುವೆ ವರ್ಚುವಲ್ ಪ್ರೀತಿಯನ್ನು ಬೆಳೆಸುವ ಸ್ಥಳವಾಗಿ ಮಾರ್ಪಟ್ಟಿದೆ. ವೇಶ್ಯಾವಾಟಿಕೆ ಮತ್ತು ಇತರ ಅಪರಾಧಗಳ ಸಂಭಾವ್ಯ ಅಪಾಯಗಳನ್ನು ಎದುರಿಸಲು ಈ ಸಣ್ಣ ವಯಸ್ಸಿನವರು ಸಜ್ಜುಗೊಂಡಿಲ್ಲ” ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಹೇಳಿದ್ದಾರೆ.

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ವೇಶ್ಯಾವಾಟಿಕೆಗೆ ಬಲವಂತಪಡಿಸಿದ ಬಳಿಕ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ತನ್ನ ಮಗನಿಗೆ ಸಹಾಯ ಮಾಡಿದ ಆರೋಪವನ್ನು ಹೊತ್ತಿರುವ ಕಮಲೇಶ್ ದೇವಿ ಎಂಬ ಮಹಿಳೆಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಬಳಿಕ ಹೈಕೋರ್ಟ್‌ ವರ್ಚುವಲ್ ಟಚ್ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದೆ.

“ಸಾಂಪ್ರದಾಯಿಕವಾಗಿ, ಅಪ್ರಾಪ್ತ ವಯಸ್ಕರನ್ನು ಹಾನಿಯಿಂದ ರಕ್ಷಿಸುವ ನಿಟ್ಟಿನಲ್ಲಿ ‘ಒಳ್ಳೆಯ ಸ್ಪರ್ಶ’ ಮತ್ತು ‘ಕೆಟ್ಟ ಸ್ಪರ್ಶ’ದ ಬಗ್ಗೆ ಅರಿವು ನೀಡಲಾಗುತ್ತದೆ. ಆದರೆ ಇಂದಿನ ವರ್ಚುವಲ್ ಜಗತ್ತಿನಲ್ಲಿ, ‘ವರ್ಚುವಲ್ ಟಚ್’ ಪರಿಕಲ್ಪನೆಯನ್ನು ಒಳಗೊಂಡು ಈ ಶಿಕ್ಷಣ ವಿಸ್ತರಣೆ ಮಾಡುವುದು ನಿರ್ಣಾಯಕವಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...