ಬಿಹಾರದಲ್ಲಿ ಮತಪಟ್ಟಿಯಿಂದ ಕೈಬಿಟ್ಟ 65 ಲಕ್ಷ ಮಂದಿಯ ಹೆಸರು ಪ್ರಕಟಿಸಿದ ಚು. ಆಯೋಗ

Date:

ಬಿಹಾರದಲ್ಲಿ ನಡೆದ ‘ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸಮಯದಲ್ಲಿ ಮತದಾರರ ಪಟ್ಟಿಯಿಂದ ಅಳಿಸಿಹಾಕಲಾದ 65 ಲಕ್ಷ ಜನರ ಹೆಸರುಗಳನ್ನು ಭಾರತೀಯ ಚುನಾವಣಾ ಆಯೋಗವು ಸಾರ್ವಜನಿಕಗೊಳಿಸಿದೆ ಎಂದು ವರದಿಯಾಗಿದೆ.

- Advertisement -

ಇತ್ತೀಚೆಗೆ ಸುಪ್ರೀಂ ಕೋರ್ಟ್‌, ಮತಪಟ್ಟಿಯಿಂದ ಕಿತ್ತುಹಾಕಲಾದ ಮತದಾರರ ಹೆಸರುಗಳನ್ನು ಆಗಸ್ಟ್‌ 19ರೊಳಗೆ ಸಾರ್ವಜನಿಕಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಬೆನ್ನಲ್ಲೇ, ಆಗಸ್ಟ್‌ 18ರಂದು ಮತದಾನದಿಂದ ಹಾರಹಾಕಲಾಗಿರುವ ಜನರ ಹೆಸರುಗಳನ್ನು ಆಯೋಗವು ಬಹಿರಂಗಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಎಸ್‌ಐಆರ್‌ ಪ್ರಕ್ರಿಯೆ ನಡೆಸಿ ಪ್ರಕಟಿಸಲಾಗದ ಕರಡು ಮತದಾರರ ಪಟ್ಟಿಯಿಂದ ಹೊರಹಾಕಲಾಗಿರುವ 65 ಲಕ್ಷ ಜನರ ಹೆಸರುಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಯೋಗವು ಬಿಹಾರದ ಎಲ್ಲ ಮತಗಟ್ಟೆಗಳಲ್ಲಿ ‘ASD’ (ಗೈರುಹಾಜರಿ, ಸ್ಥಳಾಂತರಗೊಂಡ ಮತ್ತು ಮೃತ) ಮತದಾರರ ಹೆಸರುಗಳನ್ನು ಪ್ರಕಟಿಸುತ್ತಿದೆ. ಸುಪ್ರೀಂ ಕೋರ್ಟ್ ನಿರ್ದೇಶಿಸಿದಂತೆ ಆನ್‌ಲೈನ್‌ನಲ್ಲಿಯೂ ಅಪ್‌ಲೋಡ್‌ ಮಾಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ಸಿಎಂಆರ್‌ಎಲ್ ಲಂಚ ಪ್ರಕರಣ: ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್‌ಗೆ ಇ.ಡಿ ಸಮನ್ಸ್

ಬಹುಚರ್ಚಿತ ಕೊಚ್ಚಿನ್ ಮಿನರಲ್ಸ್ ಅಂಡ್ ರೂಟೈಲ್ ಲಿಮಿಟೆಡ್ (ಸಿಎಂಆರ್‌ಎಲ್) ಅಕ್ರಮ ಹಣ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...