ವಿಧಾನಸಭಾ ಚುನಾವಣೆ: ಛತ್ತೀಸಗಢದಲ್ಲಿ ಶೇ. 72, ಮಿಜೋರಾಂ ಶೇ.77 ಮತದಾನ

Date:

ಛತ್ತೀಸಗಢದ 20 ಕ್ಷೇತ್ರಗಳ ಮೊದಲ ಹಂತ ಮತ್ತು ಮಿಜೋರಾಂ ರಾಜ್ಯದ ಎಲ್ಲ 40 ಸ್ಥಾನಗಳ ವಿಧಾನಸಭೆಗೆ ಇಂದು (ಮಂಗಳವಾರ) ಮತದಾನ ನಡೆಯಿತು. ಮಿಜೋರಾಂನಲ್ಲಿ ಶೇ. 77.73 ಮತದಾನವಾದರೆ, ಛತ್ತೀಸಗಢದಲ್ಲಿ ಶೇ .72 ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

- Advertisement -

ಛತ್ತೀಸಗಢದಲ್ಲಿ ಮತದಾನಕ್ಕೆ 5,04 ಮತಗಾಗಳನ್ನು ಸ್ಥಾಪಿಸಲಾಗಿತ್ತು, ಸಣ್ಣ ಪುಟ್ಟ ಗಲಾಟೆಗಳನ್ನು ಹೊರತುಪಡಿಸಿದರೆ ಚುನಾವಣೆ ಶಾಂತಿಯುತವಾಗಿ ನಡೆಯಿತು, ನಕ್ಸಲ್ ಪ್ರದೇಶಗಳಲ್ಲಿ ಮತದಾನ ನಡೆದಿದ್ದರಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಈ ಸುದ್ದಿ ಓದಿದ್ದೀರಾ? ನೆನಪು | ಡಿ.ಬಿ ಚಂದ್ರೇಗೌಡ ಎಂಬ ದಾರದಹಳ್ಳಿಯ ಧೀಮಂತ

ಮಿಜೋರಾಂನಲ್ಲಿ ಮತದಾನಕ್ಕೆ 1,276 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಅಲ್ಲಲ್ಲಿ ಸಣ್ಣ ಮಟ್ಟದ ಗಲಾಟೆಗಳು ಆಗಿದ್ದು ಬಿಟ್ಟರೆ ಚುನಾವಣೆ ಶಾಂತಿಯುತವಾಗಿ ನಡೆಯಿತು. ಆಡಳಿತಾರೂಢ ಮಿಜೊ ನ್ಯಾಷನಲ್ ಫ್ರಂಟ್ (ಎಂಎನ್ಎಫ್), ವಿರೋಧ ಪಕ್ಷ ಝೆಡ್ಪಿಎಂ 40 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಬಿಜೆಪಿ ಮತ್ತು ಎಎಪಿ ಕ್ರಮವಾಗಿ 23 ಮತ್ತು 4 ಕ್ಷೇತ್ರಗಳಲ್ಲಿ ಸ್ಪರ್ಧಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಹಿಂಪಡೆದ ಸಿಜೆಪಿ ನಾಯಕರು

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ...

ಜೆಎನ್‌ಯು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ: ಅಮಾನತು ಆದೇಶ ವಾಪಸ್, 17 ದಿನಗಳ ಪ್ರತಿಭಟನೆ ಅಂತ್ಯ

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಪದಾಧಿಕಾರಿಗಳ ಮೇಲಿದ್ದ...

RSSಗೆ ಮಹಿಳೆಯರು ಎಂದರೆ ಪುರುಷರ ಸ್ವತ್ತು: ಸಂಘಪರಿವಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದರೆ ಮಹಿಳಾ ವಿರೋಧಿ, ಸಂವಿಧಾನ ವಿರೋಧಿ...