ಪ್ರಮಾಣ ವಚನ ಸ್ವೀಕಾರಕ್ಕೆ ಸಂಸದ ಇಂಜಿನಿಯರ್ ರಶೀದ್‌ಗೆ ಪೆರೋಲ್ ನೀಡಿದ ದೆಹಲಿ ಹೈಕೋರ್ಟ್

Date:

ಜಮ್ಮು ಕಾಶ್ಮೀರದ ಲೋಕಸಭಾ ಸದಸ್ಯ ಇಂಜಿನಿಯರ್‌ ಶೇಖ್ ಅಬ್ದುಲ್ ರಶೀದ್‌ಗೆ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಜುಲೈ 5 ರಂದು ಎರಡು ಗಂಟೆಗಳ ಕಾಲ ಪೆರೋಲ್ ನೀಡಿ ದೆಹಲಿ ಹೈಕೋರ್ಟ್ ಆದೇಶಿಸಿದೆ.

- Advertisement -

ರಾಷ್ಟ್ರೀಯ ತನಿಖಾ ಮಂಡಳಿ(ಎನ್‌ಐಎ) ದೆಹಲಿ ತಿಹಾರ್‌ ಜೈಲಿನಲ್ಲಿರುವ ರಶೀದ್‌ಗೆ ಪ್ರಮಾಣ ವಚನ ಸ್ವೀಕರಿಸಲು ಅನುಮತಿ ನೀಡಿತ್ತು. ರಶೀದ್‌ ಅವರು ಜಮ್ಮು ಕಾಶ್ಮೀರದ ಬಾರಮುಲ್ಲ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ವಿಪಕ್ಷಗಳು ಒಟ್ಟಾಗಿ ಕಣಕ್ಕೆ: ಶರದ್ ಪವಾರ್

ಜಮ್ಮು ಕಾಶ್ಮೀರದ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ರಶೀದ್‌ ಅವರನ್ನು 2016ರಲ್ಲಿ ಬಂಧಿಸಲಾಗಿತ್ತು.

ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಶೀದ್‌ ಅವರು 2 ಲಕ್ಷಗಳಿಗೂ ಅಧಿಕ ಮತಗಳ ಅಂತರದಲ್ಲಿ ಜಯಗಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...