‘ಎಕ್ಸ್‌ಪ್ರೆಸ್‌ವೇ’ಗಳಲ್ಲಿ 120 ಕಿ.ಮೀ ವೇಗದಲ್ಲಿ‌ ವಾಹನ ಚಲಾಯಿಸಿದ್ರೂ ದಂಡವಿಲ್ಲ: ಕೇಂದ್ರ ಸಚಿವ ನಿತಿನ್ ಗಡ್ಕರಿ

Date:

ದೇಶದ ಎಕ್ಸ್‌ಪ್ರೆಸ್‌ವೇಗಳಲ್ಲಿ ಗಂಟೆಗೆ 120 ಕಿ.ಮೀ. ವೇಗದಲ್ಲಿ ಸಂಚರಿಸುವ ವಾಹನಗಳಿಗೂ ಯಾವುದೇ ಕಾರಣಕ್ಕೂ ದಂಡ ಹಾಕುವಂತಿಲ್ಲ, ಸ್ಪೀಡ್ ಚಲನ್ ಅಥವಾ ನೋಟಿಸ್ ಜಾರಿ ಮಾಡುವಂತಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

- Advertisement -

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಬಗ್ಗೆ ಮಾತನಾಡಿದ ಗಡ್ಕರಿ, “ಹೆದ್ದಾರಿಗಳಲ್ಲಿ ಸಣ್ಣಮಟ್ಟದ ವೇಗದ ಹೆಚ್ಚಳಕ್ಕೂ ನೋಟಿಸ್ ತಲುಪುತ್ತಿರುವುದರಿಂದ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ, 120 ಕಿ.ಮೀ‌.ವೇಗದಲ್ಲಿ ಮತ್ತು ನಿಗದಿತ ವೇಗ ಮಿತಿಗಿಂತ 20%ರಷ್ಟು ಹೆಚ್ಚುವರಿ ವೇಗದಲ್ಲಿ ವಾಹನ ಚಲಿಸಿದರೂ ಚಾಲಕರಿಗೆ ರಿಯಾಯಿತಿ ನೀಡಿ ಬಿಡಬೇಕು. ಅದಕ್ಕಿಂತ ಹೆಚ್ಚಿನ ಅತಿಯಾದ ವೇಗದಲ್ಲಿ ಚಲಿಸುವ ವಾಹನಗಳಿಗೆ ಮಾತ್ರ ನಿಯಮಾನುಸಾರ ಚಲನ್/ದಂಡ ವಿಧಿಸಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಹೆದ್ದಾರಿಗಳಲ್ಲಿ ಸಂಚಾರ ಸುರಕ್ಷತೆಯನ್ನು ಸುಧಾರಿಸಲು ಮತ್ತು ಲೇನ್ ಶಿಸ್ತು ಉಲ್ಲಂಘಿಸುವವರನ್ನು ಸುಲಭವಾಗಿ ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ (AI) ಆಧಾರಿತ ‘ಸುಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆ’ (ATMS) ಅಳವಡಿಸಿಕೊಳ್ಳಲಾಗುತ್ತಿದೆ” ಎಂದು ಗಡ್ಕರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಮದ್ಯದ ಅಮಲಿನಲ್ಲಿ ಪತ್ನಿಯ ಹೊಟ್ಟೆಗೆ ಡಬ್ಬಣದಿಂದ ಚುಚ್ಚಿದ ಪತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಮದ್ಯ ಸೇವಿಸಿ ಮನೆಗೆ ಬಂದ ಪತಿ,...

ಬೀದರ್‌ | ಹಸ್ತಪ್ರತಿಗಳ ಸಂಗ್ರಹ, ಸಂರಕ್ಷಣೆ ಅತ್ಯಗತ್ಯ : ವೀರಣ್ಣ ದಂಡೆ

ಹಳೆಗನ್ನಡ ಸಾಹಿತ್ಯ, ಶಾಸನಗಳು ಹಾಗೂ ಹಸ್ತಪ್ರತಿಗಳು ನಮ್ಮ ಜ್ಞಾನ ಪರಂಪರೆಯ ಮೂಲ...

ಪಶ್ಚಿಮ ಏಷ್ಯಾ ಸಂಘರ್ಷ: 14 ನಾವಿಕರು ಸೇರಿ 22 ಭಾರತೀಯರ ಸಾವು: ಕೇಂದ್ರ ಮಾಹಿತಿ

​ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ 14 ನಾವಿಕರು ಸೇರಿದಂತೆ 22 ಜನ...

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...