ತಾಜ್‌ ಮಹಲ್‌ಗೆ ಹುಸಿ ಬಾಂಬ್ ಬೆದರಿಕೆ; ತೀವ್ರ ಭದ್ರತಾ ತಪಾಸಣೆ

Date:

ವಿಶ್ವದ ಎಂಟು ಅದ್ಭುತಗಳಲ್ಲಿ ಒಂದೆಂದು ಬಣ್ಣಿಸಲಾಗಿರುವ ಆಗ್ರಾದ ತಾಜ್‌ ಮಹಲ್‌ಗೆ ಬಾಂಬ್ ದಾಳಿಯ ಬೆದರಿಕೆ ಒಡ್ಡಲಾಗಿದೆ. ಆನಂತರದ ತನಿಖೆಯಲ್ಲಿ ಇದು ಹುಸಿ ಬೆದರಿಕೆಯೆಂದು ಗೊತ್ತಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

- Advertisement -

ತಾಜ್‌ ಮಹಲ್‌ಅನ್ನು ಸ್ಫೋಟಕಗಳನ್ನಿಟ್ಟು ಉಡಾಯಿಸುವುದಾಗಿ ಉತ್ತರಪ್ರದೇಶ ಪ್ರವಾಸೋದ್ಯಮ ಇಲಾಖೆಯ ಪ್ರಾದೇಶಿಕ ಕಚೇರಿಗೆ ಮಂಗಳವಾರ ಈಮೇಲ್ ಬಂದಿತ್ತು. ಬಾಂಬ್ ನಿಷ್ಕ್ರಿಯ ತಂಡ ಮತ್ತಿತರೆ ಭದ್ರತಾ ತಂಡಗಳು ಶ್ವಾನದಳದೊಂದಿಗೆ ಕೂಡಲೆ ಕಾರ್ಯಪ್ರವೃತ್ತವಾದವು. ಆದರೆ, ಯಾವುದೇ ಶಂಕಾಸ್ಪದ ವಸ್ತುಗಳು ಕಂಡು ಬಂದಿಲ್ಲ ಎಂದು ತಾಜ್ ಮಹಲ್ ರಕ್ಷಣೆಯ ಉಸ್ತುವಾರಿ ನೋಡುತ್ತಿರುವ ಅಸಿಸ್ಟೆಂಟ್ ಕಮೀಷನರ್ ಆಫ್ ಪೊಲೀಸ್ ಸಯ್ಯದ್ ಆರೀಬ್ ಅಹ್ಮದ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...